Kannada NewsLatest

*ಬೆಳಗಾವಿ: ಪ್ರಧಾನಿ ಮೋದಿ ರೋಡ್ ಶೋ ಆರಂಭ*

https://fb.watch/iYe5DINF1J/

*Live*

Home add -Advt

https://fb.watch/iYe5DINF1J/

 

*ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ*

 

 

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕುಂದಾ ನಗರಿ ಬೆಳಗಾವಿಗೆ ಆಗಮಿಸಿದ್ದು, ರೋಡ್ ಶೋ ಮೂಲಕ ಮತ ಬೇಟೆಗೆ ಮುಂದಾಗಿದ್ದಾರೆ.

ಬೆಳಗಾವಿಯ ಕೆ ಎಸ್ ಆರ್ ಪಿ ಮೈದಾನದಿಂದ ಚೆನ್ನಮ್ಮ ವೃತ್ತಕ್ಕೆ ತಲುಪಿದ ಪ್ರಧಾನಿ ಮೋದಿ, ಬರೋಬ್ಬರಿ 10 ಕಿ.ಮೀವರೆಗೆ ರೋಡ್ ಶೋ ನಡೆಸಲಿದ್ದಾರೆ.

ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಿದ್ದು, ಬಿಗಿ ಭದ್ರತೆಯಲ್ಲಿ ರೋಡ್ ಶೋ ನಡೆದಿದೆ.  ಕಾಲೇಜು ರಸ್ತೆ, ಸಂಭಾಜಿ ವೃತ್ತ, ರಾಮಲಿಂಗ್ ಖಿಂಡ್ ಗಲ್ಲಿ, ಶನಿಮಂದಿರ, ಕಪಿಲೇಶ್ವರ ಮಂದಿರ, ಹೊಸ ಡಬಲ್ ರಸ್ತೆ. ಯಡಿಯೂರಪ್ಪ ಮಾರ್ಗದ ಮೂಲಕ ಸಾಗಿದೆ. ರಸ್ತೆಯು್ದ್ದಕ್ಕೂ ಜನಸಾಗರ ಹೂವಿನ ಮಳೆ ಸುರಿಸುವ ಮೂಲಕ ಪ್ರಧಾನಿಗಳನ್ನು ಸ್ವಾಗತಿಸುತ್ತಿದ್ದಾರೆ.

*ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ; ಪ್ರಧಾನಿ ಮೋದಿ*

https://pragati.taskdun.com/pm-modispeechshivamogga/

Related Articles

Back to top button