LatestNational

*ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕೇಂದ್ರ ಸರ್ಕಾರವು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ.

ರಾಜ್ಯದ ಮೂವರು ಸಾಧಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಕಲಬುರಗಿ ಮೂಲದ ಡಾ. ವಿಜಯಲಕ್ಷ್ಮಿ ದೇಶಮಾನೆ, ಬಾಗಲಕೋಟೆ ಮೂಲದ ವೆಂಕಪ್ಪ ಅಂಬಾಜಿ ಸುಗತೇಕರ್ ಹಾಗೂ ಕೊಪ್ಪಳ ಮೂಲದ ಶತಾಯುಷಿ ಭೀಮವ್ವ ದೊಡ್ಡಬಾಳಪ್ಪ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ವಿವರ –

https://mail.google.com/mail/u/0?ui=2&ik=8ea932610f&attid=0.1&permmsgid=msg-a:r-2494433598505034588&th=1949e505de150be9&view=att&disp=inline&realattid=1949e504774ce6d86791&zw

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button