*ಪದ್ಮಶ್ರೀ ಪ್ರಶಸ್ತಿ ವಿಜೇತ ಜನಪದ ಗಾಯಕಿ ಸುಕ್ರಿ ಬೊಮ್ಮಗೌಡ ನಿಧನ*

ಪ್ರಗತಿವಾಹಿನಿ ಸುದ್ದಿ : ಪದ್ಮಶ್ರೀ ಪ್ರಶಸ್ತಿ ವಿಜೇತ ಖ್ಯಾತ ಜನಪದ ಗಾಯಕಿ ಸುಕ್ರಿ ಬೊಮ್ಮಗೌಡ (88) ನಿಧರಾಗಿದ್ದಾರೆ. ಕಾರವಾರದ ಅಂಕೋಲೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ಗುರುವಾರ ನಸುಕಿನ ಜಾವ ಸುಕ್ರಿ ಬೊಮ್ಮಗೌಡ ಅವರು ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮಗೌಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗತ್ತು. ಕೇವಲ ಮೂರು ದಿನಗಳ ಹಿಂದಷ್ಟೇ ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಜನಪದ ಶ್ರೀ, ನಾಡೋಜ ಪ್ರಶಸ್ತಿ ಮುಂತಾದ ಬಹುಮತಿಗಳಿಗೆ ಭಾಜನರಾಗಿರುವ ಸುಕ್ರಿ ಬೊಮ್ಮಗೌಡ … Continue reading *ಪದ್ಮಶ್ರೀ ಪ್ರಶಸ್ತಿ ವಿಜೇತ ಜನಪದ ಗಾಯಕಿ ಸುಕ್ರಿ ಬೊಮ್ಮಗೌಡ ನಿಧನ*