*ಪದ್ಮಶ್ರೀ ಡಾ.ಪ್ರಭಾಕರ ಕೋರೆ ಅವರಿಗೆ ಮುಂಬೈನಲ್ಲಿ ಭವ್ಯ ಸತ್ಕಾರ*

ಪ್ರಗತಿವಾಹಿನಿ ಸುದ್ದಿ: ಮುಂಬೈ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಪದ್ಮಶ್ರೀ ಪುರಸ್ಕೃತ ಹಾಗೂ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆ್ಯಂಡ್ ರಿಸರ್ಚ್ (ಕೆಎಎಚ್‌ಇಆರ್) ಕುಲಾಧಿಪತಿ ಡಾ. ಪ್ರಭಾಕರ ಬಿ. ಕೋರೆ ಅವರನ್ನು  ಮುಂಬೈನ ನಾರಿಮನ್ ಪಾಯಿಂಟ್‌ನ ಯಶವಂತರಾವ್ ಚವಾಣ್ ಮೆಮೋರಿಯಲ್ ಹಾಲ್‌ನಲ್ಲಿ ಭವ್ಯವಾಗಿ ಸತ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲಕುಮಾರ ಶಿಂಧೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಅಧ್ಯಕ್ಷರು ಹಾಗೂ ಸಚಿವರಾದ ಈಶ್ವರ ಖಂಡ್ರೆ, ಮಹಾರಾಷ್ಟ್ರ ವಿಧಾನಸಭೆಯ ಸಭಾಪತಿ ರಾಹುಲ್ … Continue reading *ಪದ್ಮಶ್ರೀ ಡಾ.ಪ್ರಭಾಕರ ಕೋರೆ ಅವರಿಗೆ ಮುಂಬೈನಲ್ಲಿ ಭವ್ಯ ಸತ್ಕಾರ*