*ನಟ ಧರ್ಮೇಂದ್ರ ಗೆ ಮರಣೋತ್ತರ ಪದ್ಮ ವಿಭೂಷಣ, ಮಲಯಾಳಂ ಸೂಪರ್ ಸ್ಟಾರ್ ಮುಮ್ಮುಟಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ*

ಇನ್ನೂ ಯಾರಿಗೆಲ್ಲ ಪದ್ಮ ಪ್ರಶಸ್ತಿ? ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ 2026ರ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಈ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕಲಾ ವಿಭಾಗದಲ್ಲಿ ಹಲವು ಸಿನಿಮಾ ನಟ, ನಟಿಯರಿಗೆ ಪದ್ಮವಿಭೂಷಣ ಹಾಗೂ ಪದ್ಮಭೂಷಣ ಪ್ರಶ್ನಸಿಗಳು ದೊರೆತಿವೆ. ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಧರ್ಮೇಂದ್ರ ಅವರು 2025ರ ನವೆಂಬರ್​​ನಲ್ಲಿ ನಿಧನ ಹೊಂದಿದರು. ತಮಿಳುನಾಡಿನ ವೈಯಲಿನ್ ವಾದಕಿ ಎನ್ ರಾಜನ್ ಅವರಿಗೂ ಸಹ ಪದ್ಮ … Continue reading *ನಟ ಧರ್ಮೇಂದ್ರ ಗೆ ಮರಣೋತ್ತರ ಪದ್ಮ ವಿಭೂಷಣ, ಮಲಯಾಳಂ ಸೂಪರ್ ಸ್ಟಾರ್ ಮುಮ್ಮುಟಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ*