*ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರಿಗೆ ಲೋಕಭವನದಲ್ಲಿ ಗೌರವ ಸತ್ಕಾರ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಕರ್ನಾಟಕದ ಪದ್ಮ ಪುರಸ್ಕೃತರ ಗೌರವಾರ್ಥ ಬೆಂಗಳೂರಿನ ಲೋಕಭವನದಲ್ಲಿ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ವಿಶೇಷ ಔತಣಕೂಟವನ್ನು ಏರ್ಪಡಿಸಿ, ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಪದ್ಮ ಪುರಸ್ಕೃತರನ್ನು ಆತ್ಮೀಯವಾಗಿ ಸತ್ಕರಿಸಿದರು. Home add -Advt ಈ ಸಂದರ್ಭದಲ್ಲಿ ಕೆಎಲ್‌ಇ ಕಾಹೇರ್ ಕುಲಾಧಿಪತಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರು ಪಾಲ್ಗೊಂಡು ಗೌರವ ಸ್ವೀಕರಿಸಿದರು. ಶಿಕ್ಷಣ, ಆರೋಗ್ಯ, ಸಾಮಾಜಿಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿರುವ … Continue reading *ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರಿಗೆ ಲೋಕಭವನದಲ್ಲಿ ಗೌರವ ಸತ್ಕಾರ*