*ಪದ್ಮಶ್ರೀ ಡಾ. ಪ್ರಭಾಕರ್ ಕೋರೆ ಅವರಿಗೆ ಬೆಳಗಾವಿಯಲ್ಲಿ ಭವ್ಯ ಸನ್ಮಾನ ಸಮಾರಂಭ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಶಿಕ್ಷಣ, ಸಮಾಜ ಸೇವೆ ಮತ್ತು ಕ್ರೀಡಾ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಪದ್ಮಶ್ರೀ ಡಾ. ಪ್ರಭಾಕರ್ ಬಸವಪ್ರಭು ಕೋರೆ ಅವರನ್ನು ಸನ್ಮಾನಿಸುವ ಭವ್ಯ ಕಾರ್ಯಕ್ರಮ ಜುಲೈ 17 ರಂದು ಬೆಳಗಾವಿಯಲ್ಲಿ ನಡೆಯಲಿದೆ. ಗೋಗ್ಟೆ ಗ್ರೂಪ್, ಬೆಳಗಾವಿ ಸ್ಪೋರ್ಟ್ಸ್ ಕ್ಲಬ್, ಬೆಳಗಾವಿ ಜಿಲ್ಲಾ ಬಾಡಿ ಬಿಲ್ಡರ್ ಅಸೋಸಿಯೇಷನ್, ಬೆಳಗಾವಿ ಎಜುಕೇಶನ್ ಸೊಸೈಟಿ ಮತ್ತು ರೋಟರಿ ಪರಿವಾರ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಈ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ. ಕಾರ್ಯಕ್ರಮದ ವಿವರ: ದಿನಾಂಕ: 17ನೇ ಜುಲೈ … Continue reading *ಪದ್ಮಶ್ರೀ ಡಾ. ಪ್ರಭಾಕರ್ ಕೋರೆ ಅವರಿಗೆ ಬೆಳಗಾವಿಯಲ್ಲಿ ಭವ್ಯ ಸನ್ಮಾನ ಸಮಾರಂಭ*
Copy and paste this URL into your WordPress site to embed
Copy and paste this code into your site to embed