*ರೈತರೊಂದಿಗೆ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಸಮಾಲೋಚನೆ

ಪ್ರಗತಿವಾಹಿನಿ ಸುದ್ದಿ, ರಾಯಬಾಗ : ರೈತರ ಆರ್ಥಿಕ ಅಭಿವೃದ್ಧಿಗೆ ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಪದ್ಮಶ್ರೀ ಡಾ. ಪ್ರಭಾಕರ ಕೋರೆ ಹೇಳಿದರು.ರಾಯಬಾಗ ತಾಲೂಕಿನ ಚಿಂಚಲಿಯ ಶಿವಶಕ್ತಿ ಸಕ್ಕರೆ ಕಾರ್ಖಾನೆಯ ವತಿಯಿಂದ ಆಯೋಜಿಸಿದ್ದ ರೈತರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಯ ಉತ್ಪಾದಕತೆ ಹೆಚ್ಚಿಸಲು ವೈಜ್ಞಾನಿಕ ಕೃಷಿ ಪದ್ಧತಿ, ಗುಣಮಟ್ಟದ ಬೀಜಗಳ ಬಳಕೆ, ಹನಿ ನೀರಾವರಿ, ಮಣ್ಣಿನ ಪರೀಕ್ಷೆ, ಸಮರ್ಪಕ ಗೊಬ್ಬರ ನಿರ್ವಹಣೆ ಹಾಗೂ ನೀರಿನ ಮಿತವ್ಯಯದ ಬಗ್ಗೆ ರೈತರಿಗೆ ಹಲವು ಸಲಹೆ-ಸೂಚನೆಗಳನ್ನು ನೀಡಿದರು. … Continue reading *ರೈತರೊಂದಿಗೆ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಸಮಾಲೋಚನೆ