*ಪ್ರೀತಿಸುವಂತೆ ಪಾಗಲ್ ಪ್ರೇಮಿಯ ಕಾಟ: ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಸಾವು*

ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ ಪ್ರಗತಿವಾಹಿನಿ ಸುದ್ದಿ: ಪಾಗಲ್ ಪ್ರೇಮಿಯೊಬ್ಬ ಬಾಲಕಿಗೆ ಪ್ರೀತ್ಸೆ ಪ್ರೀತ್ಸೆ ಎಂದು ಕಾಟ ಕೊಟ್ಟ ಪರಿಣಾಮ ನೊಂದ ಬಾಲಕಿ ದುರಂತ ಅಂತ್ಯ ಕಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಸಿದ್ದಲಿಂಗ ಪೂಜಾರಿ ಎಂಬಾತ ಬಾಲಕಿಗೆ ಪ್ರೀತಿಸುವಂತೆ ಕಾಟ ಕೂಟ್ಟಿದ್ದನಂತೆ. ಇದರಿಂದ ನೊಂದ ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. … Continue reading *ಪ್ರೀತಿಸುವಂತೆ ಪಾಗಲ್ ಪ್ರೇಮಿಯ ಕಾಟ: ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಸಾವು*