*ಶಾಲೆಗೆ ನುಗ್ಗಿ ಗರಗಸದಿಂದ 10ನೇ ತರಗತಿ ವಿದ್ಯಾರ್ಥಿನಿಯ ಕತ್ತು ಸೀಳಿದ ಪಾಗಲ್ ಪ್ರೇಮಿ*

ಪ್ರಗತಿವಾಹಿನಿ ಸುದ್ದಿ: ಪಾಗಲ್ ಪ್ರೇಮಿಯೊಬ್ಬ ಶಾಲೆಗೆ ನುಗ್ಗಿ ಗರಗಸದಿಂದ ವಿದ್ಯಾರ್ಥಿನಿಯ ಕತ್ತು ಸೀಳಿ ಅಟ್ಟಹಾಸ ಮೆರೆದಿರುವ ಘೋರ ಘಟನೆ ನಡೆದಿದೆ. ವಿದ್ಯಾರ್ಥಿನಿ ಪ್ರೀತಿ ನಿರಾಕರಿಸಿದ್ದಕ್ಕೆ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದಗಲೇ ಕೊಠಡಿಯೊಳಗೇ ನುಗ್ಗಿದ ಯುವಕ 10ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿ ಮರ ಕತ್ತರಿಸುವ ಗರಗಸದ ಮಷಿನ್​ನಿಂದ ಆಕೆಯ ಕುತ್ತಿಗೆ ಸೀಳಲು ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದಾಳೆ. ಸಹಪಾಠಿಗಳು, ಶಿಕ್ಷಕರ ಕಣ್ಮುಂದೆಯೇ ನಡೆದ ಈ ಘಟನೆ ಕಂಡು ಇಡೀ ಶಾಲೆ ಬೆಚ್ಚಿ … Continue reading *ಶಾಲೆಗೆ ನುಗ್ಗಿ ಗರಗಸದಿಂದ 10ನೇ ತರಗತಿ ವಿದ್ಯಾರ್ಥಿನಿಯ ಕತ್ತು ಸೀಳಿದ ಪಾಗಲ್ ಪ್ರೇಮಿ*