*ಎರಡು ಬೈಕ್ ಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪಾಗಲ್ ಪ್ರೇಮಿ*

ಪ್ರಗತಿವಾಹಿನಿ ಸುದ್ದಿ: ಪಾಗಲ್ ಪ್ರೇಮಿಯೊಬ್ಬ ಎರಡು ಬೈಕ್ ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಶಿವಮೊಗ್ಗದ ವೆಂಕಟೇಶ ನಗರದಲ್ಲಿ ಈ ಘಟನೆ ನಡೆದಿದೆ. ಮಂಡ್ಯ ಮೂಲದ ಮಣಿ ಬೈಕ್ ಗೆ ಬೆಂಕಿ ಹಚ್ಚಿರುವ ಆರೋಪಿ. ಮಣಿ ವೆಂಕಟೇಶ ನಗರದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಇಬ್ಬರೂ ಇನ್ ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು. ಮಂಡ್ಯದಿಂದ ಶಿವಮೊಗ್ಗಕ್ಕೆ ಬಂದು ಮಣಿ ನೆಲೆಸಿದ್ದ. ಆದರೆ ಮಣಿ ದುಶ್ಚಟಕ್ಕೆ ದಾಸನಾಗಿದ್ದರಿಂದ ಯುವತಿ ಆತನ್ನು ನಿರ್ಲಕ್ಷಿಸಿದ್ದಳು. ಅಂಥೋಣಿದಾಸ್ ಎಂಬಾತನ ಜೊತೆ ಯುವತಿಗೆ … Continue reading *ಎರಡು ಬೈಕ್ ಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪಾಗಲ್ ಪ್ರೇಮಿ*