Latest

ಶಿಕ್ಷಣ ಇಲಾಖೆ ಅಧಿಕಾರಿ ಕಾಮಾಕ್ಷಮ್ಮ ಕೊರೋನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ, ಚಿತ್ರದುರ್ಗ – ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿ ಕಾಮಾಕ್ಷಮ್ಮ ಕೊರೋನಾಗೆ ಬಲಿಯಾಗಿದ್ದಾರೆ.

ಅವರು ಚಿತ್ರದುರ್ಗದ ಸಿಟಿಇಯಲ್ಲಿ ರೀಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಬಾಗಲಕೋಟೆಯಲ್ಲಿ  ಡಿಡಿಪಿಐ ಆಗಿ ಸೇವೆ ಸಲ್ಲಿಸಿ ಅಲ್ಲಿಂದ ತುಮಕೂರು ಡಿಡಿಪಿಐ ಆಗಿ ವರ್ಗಾವಣೆ ಹೊಂದಿದ್ದರು. ಸಧ್ಯ ಚಿತ್ರದುರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು.

ಅವರ ನಿವೃತ್ತಿಗೆ ಇನ್ನು 2 -3 ವರ್ಷಗಳಷ್ಟೆ ಬಾಕಿ ಇತ್ತು ಎನ್ನಲಾಗಿದೆ.

ಕೋವಿಡ್ ಕೇರ್ ಸೆಂಟರ್ ದಾಖಲಾಗಲು ವರದಿ ಕಡ್ಡಾಯವಲ್ಲ

ಆಟವಾಡಲೆಂದು ಕಾರು ಹತ್ತಿದ್ದ ನಾಲ್ವರು ಮಕ್ಕಳ ದುರ್ಮರಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button