Kannada News
2 minutes ago
*ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ಬಸವರಾಜ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಾಯಕರ ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಇದು ನಾವು ಮಾತ್ರವಲ್ಲ ಆಡಳಿತ ಪಕ್ಷದ…
Politics
6 minutes ago
*ಕೇಂದ್ರ ಸಚಿವ ಮನೋಹರಲಾಲ್ ಖಟ್ಟರ್ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ವಿದ್ಯುತ್ಛಕ್ತಿ, ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಮನೋಹರಲಾಲ್ ಖಟ್ಟರ್ ಅವರನ್ನು ಡಿಸಿಎಂ ಡಿ ಕೆ…
Film & Entertainment
49 minutes ago
*ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್: ನಟ, ನಿರ್ದೇಶಕ ಪ್ರಕಾಶ್ ರಾಜ್ ರಾಯಭಾರಿ*
ಪ್ರಗತಿವಾಹಿನಿ ಸುದ್ದಿ: 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ…
Belagavi News
2 hours ago
*ಶೀತಗಾಳಿಗೆ ಜನ ಕಂಗಾಲು: ಎರಡು ಜಿಲ್ಲೆಗೆ ಯೆಲ್ಲೋ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ಮೈ ಕೊರೆಯುವ ಚಳಿಗೆ ಕಳೆದೊಂದು ವಾರದಿಂದ ಜನರು ತತ್ತರಿಸಿಹೋಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ದಟ್ಟವಾದ…
Karnataka News
2 hours ago
*ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ 80 ಸಾವಿರ ಹಣ ಎಗರಿಸಿ ಎಸ್ಕೇಪ್ ಆದ ಖದೀಮರು*
ಪ್ರಗತಿವಾಹಿನಿ ಸುದ್ದಿ: ಬರ ಬರುತ್ತಾ ಮನುಷತ್ವ ಮಾನವೀಯತೆ ಎಂಬುದು ಜನರಲ್ಲಿ ಮಾಯವಾಗುತ್ತಿದೆ. ಇನ್ನು ಕಳ್ಳತನ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿರುವ ದರೋಡೆ…
Latest
2 hours ago
*ಬ್ರೆಡ್ ನಲ್ಲಿ ಡ್ರಗ್ಸ್ ಸಾಗಾಟ: ಮಹಿಳೆ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷಾಚಾರಣೆ ಸಮೀಪಿಸುತ್ತಿದ್ದಂತೆ ಡ್ರಗ್ ಪೆಡ್ಲರ್ ಗಳು ಆಕ್ಟೀವ್ ಆಗಿದ್ದು, ನಾನಾವಿಧಗಳಲ್ಲಿ ಮಾದಕ ವಸ್ತುಗಳ ಸಾಗಾಟಕ್ಕೆ ಯತ್ನಿಸುತ್ತಿದ್ದಾರೆ.…
Sports
4 hours ago
*BREAKING: ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್*
ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯ್ ಹಜಾರೆ ಪಂದ್ಯಕ್ಕೆ ಅವಕಾಶವಿಲ್ಲ ಪ್ರಗತಿವಾಹಿನಿ ಸುದ್ದಿ: ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯ ಸುದ್ದಿ. ನಾಳೆ…
Latest
4 hours ago
*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ*
ಪ್ರಗತಿವಾಹಿನಿ ಸುದ್ದಿ: ಲಂಚಕ್ಕೆ ಕೈಯೊಡ್ದಿದಾಗಲೇ ಪಿಎಸ್ಐ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಬೆಂಗಳೂರಿನ ಚಿಕ್ಕಜಾಲದ ಪಿಎಸ್ಐ ಶಿವಣ್ಣ…
Kannada News
5 hours ago
*ಬೆಳಗಾವಿ ಡಿಸಿ ವಿರುದ್ಧ ಕ್ರಮ ಕೈಗೊಳ್ಳದಿರಿ: ಲೋಕಸಭಾ ಸ್ಪೀಕರ್ ಗೆ ಪತ್ರ ಬರೆದ ಜಗದೀಶ್ ಶೆಟ್ಟರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿರುದ್ಧ ಕ್ರಮ ತೆಗೆದುಕೊಳ್ಳದಂತೆ ಕೋರಿ…
Politics
5 hours ago
*ಅನ್ಯ ಜಾತಿಯವರನ್ನೂ ಪ್ರೀತಿಸಿ, ಗೌರವಿಸಿದರಷ್ಟೇ ಬಸವ ತತ್ವಕ್ಕೆ ಅರ್ಥ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
‘ಅರಳಿಕಟ್ಟಿ ಸಂಭ್ರಮ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು ಪ್ರಗತಿವಾಹಿನಿ ಸುದ್ದಿ: ಮನುಷ್ಯ ಬದುಕಿದ್ದಾಗ ಎಲ್ಲರನ್ನೂ ಪ್ರೀತಿಸಬೇಕು, ಬೇರೆ ಜಾತಿಯವರನ್ನೂ ಪ್ರೀತಿಸಿ ಗೌರವಿಸಬೇಕು,…















