Belagavi News
1 minute ago
*ಬೆಳಗಾವಿಯಿಂದ ಠಾಣಾ, ಬೆಂಗಳೂರು, ಧರ್ಮಸ್ಥಕ್ಕೆ ರಾಜರಥ ಬಸ್ ಆರಂಭ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ದರ್ಜೆಯ…
Belagavi News
4 hours ago
*ಡೆಂಗ್ಯೂ ವಿರೋಧಿ ಮಾಸಾಚರಣೆ: ಬೆಳಗಾವಿ ನಗರದಲ್ಲಿ ಲಾರ್ವಾ ಸಮೀಕ್ಷೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಮನೆ ಹಾಗೂ ಸುತ್ತಮುತ್ತಲಿನ…
Latest
4 hours ago
*ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಗೆ ಬಿಗ್ ಶಾಕ್: ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ*
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಎಂ.ಕೆ .ಪ್ರಾಣೇಶ್ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ನ್ಯಾ.ಎಸ್.ಜಿ.ಪಂಡಿತ್ ಅವರಿದ್ದ…
Belagavi News
5 hours ago
*ಲಾರಿ ಡಿಕ್ಕಿ: ರಸ್ತೆ ದಾಟುತ್ತಿದ್ದ ಯುವಕ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು,…
Belagavi News
5 hours ago
*ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ*
ಲಿಂಗಾಯಿತ ಮಹಾಸಭಾ ಪದಾಧಿಕಾರಿಗಳ ಅಭಿನಂದನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಕಿತ್ತೂರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ “ಬಸವ ಅಧ್ಯಯನ ಪೀಠ” ಸ್ಥಾಪಿಸಿರುವ…
Politics
6 hours ago
*ಕಾವೇರಿ ನೀರಿನ ವಿಚಾರ; ಕಾನೂನು ತಜ್ಞರು, ವಿರೋಧ ಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕಾವೇರಿ ನೀರಿನ ವಿಚಾರವಾಗಿ ಕಾನೂನು ತಜ್ಞರ ಸಲಹೆ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ಪಡೆದ ಬಳಿಕ…
Politics
6 hours ago
*ನಾವೇ ಜನರ ಪರ ಇದ್ದೇವೆ, ಬಂದ್ ಬೇಡ: ಡಿ.ಕೆ.ಶಿವಕುಮಾರ್ ಮನವಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಕಾವೇರಿ ಜಲ ವಿವಾದ ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ನೀಡಿರುವ CWMA ಆದೇಶವನ್ನು ಖಂಡಿಸಿ…
Politics
7 hours ago
ಶಾಪಿಂಗ್ ಮೂಡ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ: ದೆಹಲಿಯಿಂದ ನಿನ್ನೆ ತಡರಾತ್ರಿ ಬೆಂಗಳೂರಿಗೆ ವಾಪಸಾದ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಮಂತ್ರಿ…
Latest
8 hours ago
*ಕರ್ನಾಟಕ ಬಂದ್ ದಿನಾಂಕ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ CWRC ಹಾಗೂ CWMA ಆದೇಶ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್…
Kannada News
9 hours ago
*ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು ರದ್ದುಗೊಳಿಸಿದ ಕರ್ನಾಟಕ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ನಗರ ಆರೋಗ್ಯ ಸೇವೆಗಳ ಪುನರ್‌ವ್ಯವಸ್ಥೆಯ ಭಾಗವಾಗಿ, ಕರ್ನಾಟಕ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದೆ. ದಶಕಗಳಿಂದ ಸ್ವಯಂ ಸೇವಾ…















