Crime
57 seconds ago
*ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯ ಕೊಲೆ ಮಾಡಿದ ಮೊಮ್ಮಗ; ಸುಳಿವು ನೀಡಿದ್ದು ಗೋಣಿ ಚೀಲ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ ಹಣದ ವಿಚಾರವಾಗಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸ್ವಂತ ಅಜ್ಜಿಯನ್ನೇ ಕೊಲೆ ಮಾಡಿ, ಶವವನ್ನು…
Karnataka News
28 minutes ago
*‘ಬಸವ ಮಂಟಪ’ ಪುಸ್ತಕ ವಿವಾದ*: *ಸ್ವಯಂಪ್ರೇರಿತ ದೂರು ದಾಖಲಿಸಲು ಸಚಿವ ಸಂಪುಟ ನಿರ್ಧಾರ*
ಪ್ರಗತಿವಾಹಿನಿ ಸುದ್ದಿ: ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಅಂಶಗಳಿವೆ ಎಂಬ ಆರೋಪ ಕೇಳಿಬಂದಿರುವ ಸಂಶೋಧಕ ರವಿ ಹಂಜ್ ಅವರ ‘ಬಸವ…
Politics
59 minutes ago
*ಚಿತ್ರಮಂದಿರಕ್ಕೆ ಇಂದಿರಾ ಗಾಂಧಿ ಹೆಸರಿಟ್ಟ ಸಂದರ್ಭ ನೆನಪಿಸಿಕೊಂಡ ಸಿಎಂ*
ಪ್ರಗತಿವಾಹಿನಿ ಸುದ್ದಿ: “ರಾಜ್ಯದಲ್ಲಿರುವ ಎಲ್ಲಾ ನಗರಗಳಲ್ಲೂ ವಾಹನ ದಟ್ಟಣೆ ಹೆಚ್ಚಾಗಿದೆ. ಈ ಕಾರಣಕ್ಕೆ ನಮ್ಮ ಸರ್ಕಾರ ಹೊಸ ನಗರ ಯೋಜನೆ…
Karnataka News
59 minutes ago
*ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಹೈಕೋರ್ಟ್‌ನಲ್ಲಿ ಮಹತ್ವದ ತಿರುವು*: *ಗಿರೀಶ್ ಮಟ್ಟಣ್ಣನವರ್‌ಗೆ ಹಿನ್ನಡೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ತನಿಖೆಯನ್ನೇ ರದ್ದುಪಡಿಸುವಂತೆ ಕೋರಿ…
Politics
1 hour ago
*ವಾಹನ ದಟ್ಟಣೆ ನಿಯಂತ್ರಣಕ್ಕೆ ನೂತನ ರಸ್ತೆ ಗ್ರಿಡ್ ವ್ಯವಸ್ಥೆ*: *ಸಿಎಂ ಡಿ ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ರಾಜ್ಯದಲ್ಲಿರುವ ಎಲ್ಲಾ ನಗರಗಳಲ್ಲೂ ವಾಹನ ದಟ್ಟಣೆ ಹೆಚ್ಚಾಗಿದೆ. ಈ ಕಾರಣಕ್ಕೆ ನಮ್ಮ ಸರ್ಕಾರ ಹೊಸ ನಗರ ಯೋಜನೆ…
Film & Entertainment
1 hour ago
*ಚಿತ್ರಮಂದಿರಗಳ ಸಿನಿಮಾ ಪ್ರದರ್ಶನದಲ್ಲಿ ಮಹತ್ವದ ಬದಲಾವಣೆ*: *ನಿರ್ಮಾಪಕರಿಗೆ ಸಿಗಲಿದೆಯೇ ಹೊಸ ಲಾಭ?*
ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು ಮತ್ತು ಚಿತ್ರಮಂದಿರ ಮಾಲೀಕರ ನಡುವಿನ ಬಹುದಿನಗಳ ಬೇಡಿಕೆಗೆ ಈಗ ಮಹತ್ವದ ತಿರುವು ಸಿಕ್ಕಿದೆ.…
Politics
1 hour ago
*ನಿಮಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ*: *ಹೋರಾಟ ಕೈಬಿಡಿ; ಆಶಾ ಕಾರ್ಯಕರ್ತೆಯರಲ್ಲಿ ಸಿಎಂ ಮನವಿ*
ಪ್ರಗತಿವಾಹಿನಿ ಸುದ್ದಿ: “ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ನಂಬಿಕೆ ಮತ್ತು ಸಹಾನುಭೂತಿ ಇದೆ. ನೀವು ಜನರ ಸೇವೆ ಮಾಡುತ್ತಿದ್ದೀರಿ. ಆದರೆ…
Kannada News
1 hour ago
*ಉಚಿತ ಪಠ್ಯಪುಸ್ತಕಗಳಿಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳು*: *ಪರೀಕ್ಷೆ ಹತ್ತಿರವಾದರೂ ಸಿಗದ ಪುಸ್ತಕಗಳು*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಈ ಶೈಕ್ಷಣಿಕ ವರ್ಷದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸುವ ಯೋಜನೆ ಘೋಷಿಸಿದೆ. ಆದರೆ…
Politics
2 hours ago
*ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕಾರಣ ಬಹಿರಂಗ ಪಡಿಸಿದ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ. ಇದಕ್ಕೆ ಕಾರಣವನ್ನೂ ತಿಳಿಸಿದ್ದಾರೆ. ನನಗೀಗ…
Latest
2 hours ago
*10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ಪರಾರಿ*
ಪ್ರಗತಿವಾಹಿನಿ ಸುದ್ದಿ: ಶಿಕ್ಷಕರು ಬೈದರು ಎಂಬ ಕಾರಣಕ್ಕೆ ನಾಲ್ವರು ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣ…















