
ಲಕ್ನೋ ಆಗಲಿದೆಯಾ ‘ಲಕ್ಷ್ಮಣಪುರ’?
ಮುಘಲರು, ಬ್ರಿಟಿಷರ ಕಾಲದಲ್ಲಿ ಬದಲಾಯಿಸಲಾಗಿದ್ದ ಅನೇಕ ನಗರ, ಪಟ್ಟಣಗಳ ಹೆಸರುಗಳನ್ನು ಈಗಾಗಲೇ ಬದಲಾಯಿಸಿ ಮೂಲ ಹೆಸರುಗಳನ್ನಿರಿಸಿದ ಉತ್ತರ ಪ್ರದೇಶ ರಾಜ್ಯ…
*ನವವಿವಾಹಿತೆ ಅನುಮಾನಾಸ್ಪದವಾಗಿ ಸಾವು*
ಮದುವೆಯಾದ 14 ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
Flipkart ಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್
1,100 ಕೋಟಿ ರೂ. ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಲಿಪ್ಕಾರ್ಟ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
*ವಿಐಎಸ್ಎಲ್ ವಿಚಾರದಲ್ಲಿ ಬಿಜೆಪಿಯವರು ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಡಿ.ಕೆ. ಶಿವಕುಮಾರ್*
ಬಿಜೆಪಿ ನಾಯಕರು ಕೊಟ್ಟ ಮಾತಿನಂತೆ ಕೇಂದ್ರ ಸರ್ಕಾರದಿಂದ ವಿಐಎಸ್ಎಲ್ ಕಾರ್ಖಾನೆಗೆ ಬಂಡವಾಳ ತಂದು ಪುನರಾರಂಭ ಮಾಡಲು ವಿಫಲರಾಗಿದ್ದಾರೆ. ಅವರು ಕೇಂದ್ರ ಸರ್ಕಾರದ…
ಶ್ರೀ ಬಸವೇಶ್ವರ ಮಂದಿರದ ಛಾವಣಿ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ
ಗ್ರಾಮದ ಶ್ರೀ ಬಸವೇಶ್ವರ ಮಂದಿರದ ಛಾವಣಿಗೆ ಕಾಂಕ್ರೀಟ್ ಹಾಕುವ ಕಾಮಗಾರಿ ಬುಧವಾರ ಜರುಗಿತು.
ದಲಿತರ ಸ್ಮಶಾನ ಭೂಮಿಗಾಗಿ 3 ಲಕ್ಷ ವೈಯಕ್ತಿಕ ಸಹಾಯಧನ ನೀಡಿದ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ
ಹುಟ್ಟಿದಾಗಿನ ಹಾಗೂ ನಡುವಿನ ಬದುಕಿನ ಅಗತ್ಯಗಳು ಎಷ್ಟು ಮುಖ್ಯವೋ ಮನುಷ್ಯನ ಅಂತ್ಯದಲ್ಲಿನ ಸಂಸ್ಕಾರಗಳು ಅದಕ್ಕಿಂತ ಮುಖ್ಯ. ಒಬ್ಬ ಮನುಷ್ಯನನ್ನು ಸಾವಿನಲ್ಲೂ…
*ಇಡಿಯಿಂದ ಮತ್ತೆ ಬುಲಾವ್; ಮಗಳಿಗೂ ಸಿಬಿಐ ನೊಟೀಸ್; ಬೇಸರ ತೋಡಿಕೊಂಡ ಡಿ.ಕೆ.ಶಿವಕುಮಾರ್*
ಇಡಿ, ಸಿಬಿಐ ಎಲ್ಲವೂ ನಮಗೆ ಮಾತ್ರ ಇರುವುದು, ಆಡಳಿತ ಪಕ್ಷ ಬಿಜೆಪಿಯವರಿಗೆ ಯಾವ ತನಿಖೆ, ವಿಚಾರಣೆಯೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್…
*ಬ್ರಾಹ್ಮಣ ಸಮುದಾಯದ ಬಗ್ಗೆ ಹೇಳಿಕೆ ; ಗೋಕರ್ಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ತರಾಟೆ*
ನಾನು ಬ್ರಾಹ್ಮಣ ಸಮುದಾಯದ ವಿರೋಧಿಯಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಸ್ಪಷ್ಟನೆ ನೀಡಿದ್ದಾರೆ.
*ರೆಪೊ ದರ ಹೆಚ್ಚಿಸಿದ RBI; ಮನೆ, ವಾಹನ ಸಾಲದ ಬಡ್ಡಿದರದಲ್ಲಿ ಏರಿಕೆ*
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ-ಆರ್ ಬಿಐ, ಸಾಲಗಾರರಿಗೆ ಮತ್ತೆ ಶಾಕ್ ನೀಡಿದೆ. ರೆಪೊ ದರವನ್ನು ಹೆಚ್ಚಳ ಮಾಡಿದ್ದು, ಬ್ಯಾಂಕ್ ಸಾಲದ ಬಡ್ಡಿದರದಲ್ಲಿ…
*ಬಿಜೆಪಿ ಚುನಾವಣಾ ಸಿದ್ಧತಾ ಕಾರ್ಯಕ್ರಮಗಳಿಗೆ ಜವಾಬ್ದಾರಿ ಹಂಚಿಕೆ; ಉಸ್ತುವಾರಿಗಳ ನೇಮಕ*
ವಿಧನಾಸಭಾ ಚುನಾವಣೆಗೆ ಭಾರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ಚುನಾವಣಾ ಪೂರ್ವ ಸಿದ್ಧತಾ ಕಾರ್ಯಕ್ರಮಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿ ಉಸ್ತುವಾರಿಗಳನ್ನು…