Latest
3 minutes ago
*ಮಂತ್ರಿಸ್ಥಾನ ಕೊಡಿ ಎಂದು ಚಿಕ್ಕಮಕ್ಕಳಂತೆ ಕೇಳುವುದಿಲ್ಲ: ಶಾಸಕ ಅಶೋಕ ಪಟ್ಟಣ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಂತ್ರಿಸ್ಥಾನ ಕೊಡಿ ಎಂದು ನಾನು ಪದೇ ಪದೇ ಚಿಕ್ಕಮಕ್ಕಳಂತೆ ಕೇಳುವುದಿಲ್ಲ ಎಂದು ರಾಮದುರ್ಗ ಮತ ಕ್ಷೇತ್ರದ…
Belagavi News
4 minutes ago
*ಬೆಳಗಾವಿಯಲ್ಲಿನ ಆರ್ಎಸ್ಎಸ್ ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ: ಹರಿಪ್ರಸಾದ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಇಂದಿನಿಂದ ಆರ್ಎಸ್ಎಸ್ ಪ್ರಮುಖ ವಾರ್ಷಿಕ ಸಭೆ ಆರಂಭಗೊಂಡಿದ್ದು, ಈ ಸಭೆಯ ಮುಕ್ತಾಯದ ನಂತರ ರಾಜ್ಯದಲ್ಲಿ ಅನಾಹುತಗಳು…
Karnataka News
7 minutes ago
*BREAKING: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್*
ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ರಾಯ ಸರ್ಕಾರ ಭರ್ಜರಿ ತಯಾರಿ ನಡೆಸಿದ್ದು, ಮುಖ್ಯಂತ್ರಿ…
Crime
2 hours ago
*8 ತಿಂಗಳ ಗರ್ಭಿಣಿ ಪತ್ನಿಯನ್ನು ಕತ್ತು ಬಿಗಿದು ಹತ್ಯೆಗೆ ಯತ್ನಿಸಿದ ಪತಿ*
ಪ್ರಗತಿವಾಹಿನಿ ಸುದ್ದಿ: ಪತಿಮಹಾಶಯನೊಬ್ಬ 8 ತಿಂಗಳ ಗರ್ಭಿಣಿ ಪತ್ನಿಯನ್ನು ಕುತ್ತಿಗೆ ಬಿಗಿದು ಕೊಲೆ ಯತ್ನ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ…
Belagavi News
3 hours ago
*ಡಿಕೆಶಿ ಸಂಪುಟದಲ್ಲಿ ನನಗೂ ಸ್ಥಾನ ಸಿಗಲಿ: ಹಾನಗಲ್ ಶಾಸಕ ಶ್ರೀನಿವಾಸ ಮಾನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಂದೆ ಆಗುವ ಸಂಪುಟ ವಿಸ್ತರಣೆ ವೇಳೆ ನನಗೂ ಅವಕಾಶ ಕೊಡಬೇಕು, ನಾನೂ ಪ್ರಬಲ ಆಕಾಂಕ್ಷಿ ಎಂದು…
Belagavi News
3 hours ago
*ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಿಲು ಬೀದಿಬದಿ ಅಂಗಡಿಗಳ ತೆರವು: ಸಿಎಂ ಡಿ.ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಂಗಳೂರಿನಲ್ಲಿ ಇಂದು ರೌಂಡ್ಸ್ ಮಾಡಲಿದ್ದೇವೆ. ನಾನು ಬೆಂಗಳೂರು ಮಿನಿಸ್ಟರ್ ಆಗಿದ್ದಾಗ ಎಲ್ಲಾ ಶಾಸಕರನ್ನ ಕರೆಯಿಸಿ ಬೀದಿ…
Latest
3 hours ago
*ವಾಹನ ಮಾಲೀಕರೇ ಎಚ್ಚರ: ರಸ್ತೆಬದಿ ಅನಾಥವಾಗಿ ವಾಹನ ನಿಲ್ಲಿಸಿದ್ದರೆ ಇಂದೇ ಸ್ಥಳಾಂತರಿಸಿ: ಗಡುವು ನೀಡಿದರೂ ತೆರವುಗೊಳಿಸದಿದ್ದರೆ ವಾಹನ ಜಪ್ತಿ ಮಾಡಿ ಹರಾಜು*
ಪ್ರಗತಿವಾಹಿನಿ ಸುದ್ದಿ: ರಸ್ತೆಗಳು, ಫುಟ್ಪಾತ್ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ಅನಾಥವಾಗಿ ಬಿದ್ದಿರುವ ವಾಹನಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು…
Karnataka News
4 hours ago
*ಸರ್ಕಾರಿ ನೌಕರರ ವರ್ಗಾವಣೆಗೆ ಹೊಸ ನಿಯಮ: ಮಹತ್ವದ ಮಾರ್ಗಸೂಚಿ ಹೊರಡಿಸಿದ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿದ್ದ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ…
Kannada News
5 hours ago
*BREAKING: ಕಂದಕಕ್ಕೆ ಉರುಳಿದ ಶಾಲಾ ಬಸ್: 7 ಮಕ್ಕಳಿಗೆ ಗಂಭೀರ ಗಾಯ*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬ್ಸ್ ವೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು, ಮಗು ಸೇರಿ ಏಳು ಮಕ್ಕಳು…
Politics
6 hours ago
*ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ: ನಮ್ಮ ರೈತರ ಜಮೀನುಗಳಿಗೆ ನೀರು ಹರಿಸಿ; ಇಲ್ಲವಾದಲ್ಲಿ KRSಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ: ಸರ್ಕಾರಕ್ಕೆ ಆರ್.ಅಶೋಕ್ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ, ತಮಿಳುನಾಡಿಗೆ ಕಾವೇರಿ ನೀರು ಧಾರೆ ಎರೆಯುತ್ತಿರುವ…





















