Karnataka News
26 minutes ago
*ಕೋಡಿ ಮಠದ ಶ್ರೀಗಳ ಚಿನ್ನ, ಹಣ ಕಳ್ಳತನ: ಕೊನೆಗೂ ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳ ಚಿನ್ನಾಭರಣ, ಹಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ…
Karnataka News
1 hour ago
*ವಾಮಾಚಾರಕ್ಕಾಗಿ ತಾನೇ ಸಾಕಿದ್ದ ನಾಯಿಗಳನ್ನು ಕೊಂದ ಮಹಿಳೆ*
ಪ್ರಗತಿವಾಹಿನಿ ಸುದ್ದಿ; ವಾಮಾಚಾರಕ್ಕಾಗಿ ತಾನೇ ಸಾಕಿದ್ದ ನಾಯಿಗಳನ್ನು ಮಹಿಳೆ ಹತ್ಯೆಗೈದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹದೇವಪುರ ಬಳಿಯ…
Belagavi News
3 hours ago
*155 ಜನ ಪೌರಕಾರ್ಮಿಕರಿಗೆ ರೇನ್ ಕೋಟ್ ವಿತರಿಸಿದ ಡಾ. ಮಹಾಂತೇಶ ಕಡಾಡಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಳೆದ ಒಂದು ತಿಂಗಳಿನಿಂದ ಗೋಕಾಕ ಜಾತ್ರೆಯ ನಿಮಿತ್ತ ನಿರಂತರವಾಗಿ ಬಿಡುವಿಲ್ಲದೇ ಶ್ರಮಿಸುತ್ತಿರುವ ಗೋಕಾಕ ನಗರಸಭೆಯ ಪೌರಕಾರ್ಮಿಕರಿಗೆ…
Karnataka News
3 hours ago
*ಐದು ಹುಲಿಗಳ ಸಾವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ತಾಯಿ ಹುಲಿ ಸೇರಿ ಐದು ಹುಲಿಗಳ ಸಾವು ಪ್ರಕರಣಕ್ಕೆ…
Belagavi News
3 hours ago
*ಅರುಣ ಯಳ್ಳೂರಕರಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಅರುಣ ಯಳ್ಳೂರಕರ ಅವರು, ‘ಕರ್ನಾಟಕ ಛಾಯಾರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಳಗಾವಿ…
Kannada News
4 hours ago
*ಅಧಿಕ ಮಳೆ: ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ ಹಿನ್ನೆಲೆ…
Film & Entertainment
4 hours ago
*ನಾ ಬೋರ್ಡು ಇರದ ಬಸ್ಸನು…ಎಂದು ಕುಣಿದಿದ್ದ ನಟಿ ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ: ಹಿಂದಿ ಬಿಗ್ ಬಾಸ್ ಸೀಜನ್ -13ರ ಸ್ಪರ್ಧಿ, ಖ್ಯಾತ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. 42…
Latest
4 hours ago
*ಇಂದಿನಿಂದ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಇಂದಿನಿಂದ ಜುಲೈ 3 ರ ವರೆಗೆ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ…
National
15 hours ago
*ಸೆಕ್ಸ್ ಲೈವ್ ಸ್ಟ್ರೀಮ್ ಮಾಡುತ್ತಿದ್ದ ದಂಪತಿ ಅರೆಸ್ಟ್: ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಆರೋಪಿಗಳು*
ಪ್ರಗತಿವಾಹಿನಿ ಸುದ್ದಿ: ಸೆಕ್ಸ್ ಲೈವ್ ಸ್ಟ್ರೀಮ್ ಮಾಡುತ್ತಿದ್ದ ದಂಪತಿಯನ್ನು ಹೈದ್ರಾಬಾದ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ವಿಚಾರಣೆ ವೇಳೆ ದಂಪತಿಗಳು…
Belagavi News
15 hours ago
*ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಬೆಳಗಾವಿ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ವಡಗಾಂವ -ಧಾಮನೆ ರೋಡ್ ಸಿದ್ದಾರೋಡ ಕಾಲನಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು…