Politics
39 minutes ago
*ಧೈರ್ಯವಿದ್ದರೆ ನೋಟಿಸ್ ನೀಡಿ, ನಾಗೇಂದ್ರ ಪ್ರಕರಣದ ಕುರಿತು ಸದನದಲ್ಲಿ ಚರ್ಚೆ ನಡೆಸಿ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲು*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನಾಯಕರಿಗೆ ನಿಜವಾಗಿಯೂ ಧೈರ್ಯವಿದ್ದರೆ ನೋಟಿಸ್ ನೀಡಿ, ಸಚಿವ ನಾಗೇಂದ್ರ ಅವರ ಪ್ರಕರಣದ ಕುರಿತು ಸದನದಲ್ಲಿ ಚರ್ಚೆ…
Latest
1 hour ago
*ಹೋಮ್ ವರ್ಕ್ ಸರಿಯಾಗಿ ಮಾಡಿಲ್ಲ ಎಂದು ಕಪಾಳಕ್ಕೆ ಹೊಡೆದ ಟೀಚರ್: ಶಿಕ್ಷಕಿ ಮಡಿಲಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ 6 ವರ್ಷದ ಬಾಲಕ*
ಪ್ರಗತಿವಾಹಿನಿ ಸುದ್ದಿ: ಹೋಮ್‌ವರ್ಕ್ ಪೂರ್ಣಗೊಳಿಸಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು 6 ವರ್ಷದ ಬಾಲಕನಿಗೆ ಕಪಾಳಮೋಕ್ಷ ಮಾಡಿದ್ದು, ಶಿಕ್ಷಕಿಯ ಏಟಿಗೆ ಬಾಲಕ…
Latest
3 hours ago
*ಕಾರಿನಲ್ಲಿ ಬರೋಬ್ಬರಿ 9 ಕೋಟಿ ರೂಪಾಯಿ ಹಣ ಪತ್ತೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರಿನಲ್ಲಿ ಬರೋಬ್ಬರಿ 9 ಕೋಟಿ ಹಣ ಪತ್ತೆಯಾಗಿದೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.…
Politics
4 hours ago
*ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದ ಮುಸ್ಲಿಂ ಯುವಕ*
ಪ್ರಗತಿವಾಹಿನಿ ಸುದ್ದಿ: ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಯುವಕ ಹುಚ್ಚಾಟ…
Belagavi News
4 hours ago
*ಔಷಧೀಯ ಶಿಕ್ಷಣ ಕ್ಷೇತ್ರದಲ್ಲಿ ವರ್ಚುವಲ್ ರಿಯಾಲಿಟಿ ಹಾಗೂ ಕೃತಕ ಬುದ್ಧಿಮತ್ತೆ ಮಹತ್ವದ್ದು: ಸಚಿನ್ ಕುಂಭೋಜೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಬಸವನ ಕುಡಚಿಯಲ್ಲಿರುವ ಕೆಎಲ್‌ಇ ಕಾಲೇಜ್ ಆಫ್ ಫಾರ್ಮಸಿ, ಫಾರ್ಮಾಸ್ಯುಟಿಕ್ಸ್ ವಿಭಾಗದ ವತಿಯಿಂದ “ವರ್ಚುವಲ್ ಇಂಡಸ್ಟ್ರಿ…
Kannada News
4 hours ago
*ಗೋವಾಕ್ಕೆ ಹೊರಟ್ಟಿದ್ದ ಬಸ್ ಪಲ್ಟಿ: ಮೂವರು ಸಾವು*
ಪ್ರಗತಿವಾಹಿನಿ ಸುದ್ದಿ: ವರಮಹಾಲಕ್ಷ್ಮಿ ಹಬ್ಬದ ದಿನವೇ ಭೀಕರ ದುರಂತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ…
Belagavi News
4 hours ago
*ಮಳೆ ಜೊತೆ ಬಲವಾದ ಗಾಳಿಯೂ ಬೀಸಲಿದೆ: ಹವಾಮಾನ ಇಲಾಖೆ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಮುಂದಿನ ಕೆಲವು ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
Kannada News
4 hours ago
*2 ಹಡಗು, 22 ಭಾರತೀಯರನ್ನು ಅಪಹರಿಸಿದ ದರೋಡೆಕೊರರು*
ಪ್ರಗತಿವಾಹಿನಿ ಸುದ್ದಿ : ಸಮುದ್ರ ದರೋಡೆಕೋರರು ಒಟ್ಟು 22 ಭಾರತೀಯ ಸಿಬ್ಬಂದಿಯಿದ್ದ ಎರಡು ವಾಣಿಜ್ಯ ಹಡಗುಗಳನ್ನು ಅಪಹರಿಸಿರುವ ಘಟನೆ ಯೆಮನ್…
Belagavi News
16 hours ago
*ಡಿ. ದೇವರಾಜ ಅರಸು ಅವರ 111 ನೇ ಜನ್ಮ ದಿನಾಚರಣೆ*
ಸಮಾನತೆಯ ಹರಿಕಾರ, ನೊಂದವರ ನಂದಾದೀಪ, ಸಾಧನೆಗಳ ಸರದಾರ ಡಿ. ದೇವರಾಜ ಅರಸು: ಭರಮಣ್ಣ ಉಪ್ಪಾರ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಿವಂಗತ…
Education
16 hours ago
*15 ಸಾವಿರ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ಗೊಂದಲ ನಿವಾರಣೆಗೆ FAQ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳಿಗೆ…




















