Belagavi NewsBelgaum NewsKannada NewsKarnataka News
*ಪ್ರಾದೇಶಿಕ ಆಯುಕ್ತರಾಗಿ ಶೆಟ್ಟೆಣ್ಣವರ್ ನೇಮಕ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಐಎಎಸ್ ಅಧಿಕಾರಿ ಶೆಟ್ಟೆಣ್ಣವರ್ ಎಸ್.ಬಿ. ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅದೇಶ ಮಾಡಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿವಾಗಿದ್ದ ಇವರನ್ನು ಬೆಳಗಾವಿಯ ಪ್ರಾದೇಶಿಕ ಆಯುಕ್ತರಾಗಿ ತಕ್ಷಣವೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸಮಕಾಲೀನ ಪ್ರಭಾರದಲ್ಲಿ ಇರಿಸಲಾಗಿದೆ.




