Belagavi News
40 minutes ago
*ದಾರುಣವಾಗಿ ಸಾವನ್ನಪ್ಪಿದ ಭಾವಿ ಪತಿ-ಪತ್ನಿ*
ಪ್ರಗತಿವಾಹಿನಿ ಸುದ್ದಿ: ಎಸ್‌ಬಿಐ ಬ್ಯಾಂಕ್ ಉದ್ಯೋಗಿಗಳಾಗಿದ್ದ ಜೋಡಿ ಮೃತ ಪಟ್ಟಿರುವ ಘಟನೆ ನಡೆದಿದೆ. ಕಾಸರಗೋಡು ಪೂಚ್ಚಕ್ಕಾಡ್ ನಿವಾಸಿ ಪಿ. ಅನುಶ್ರೀ…
Kannada News
43 minutes ago
*ಜೈಲಲ್ಲೂ ಮೊಬೈಲ್: ಪ್ರಜ್ವಲ್ ರೇವಣ್ಣ ಮೇಲೆ ನಡೆದ ದಾಳಿಯಲ್ಲಿ ಪೆನ್‌ಡ್ರೈವ್‌ನಲ್ಲಿ 70ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್…
Kannada News
44 minutes ago
*ರಾಜಧಾನಿಯ ಗುಂಡಿಗಳ ಅವಾಂತರಕ್ಕೆ ಮೊತ್ತೊಂದು ಬಲಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಯಮಸ್ವರೂಪಿ ಗುಂಡಿಗಳ ಅವಾಂತರಕ್ಕೆ ಭವಿಷ್ಯ ನಿಧಿಯ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಅನಂತನಗರದಲ್ಲಿ ನಡೆದಿದೆ. ಕೇರಳ…
Belagavi News
14 hours ago
*ಲಾರಿ-ಬೈಕ್ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು ಪಟ್ಟಣದ ಬೆಲ್ಲದ-ಬಾಗೇವಾಡಿ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ…
Belagavi News
14 hours ago
*ನಾಳೆ ಬೆಳಗಾವಿಯಲ್ಲಿ ಬಂದ್ ಇಲ್ಲ: ನೈತಿಕ ಬೆಂಬಲ ಮಾತ್ರ: ಕನ್ನಡ ಸಂಘಟನೆಗಳ ನಿರ್ಧಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿರುವ ‘ಕರ್ನಾಟಕ…
Belagavi News
14 hours ago
*ಬೆಳಗಾವಿ ಪಾಲಿಕೆಯ 4 ಸ್ಥಾಯಿ ಸಮಿತಿಗಳಿಗೆ ಸದಸ್ಯರ ಅವಿರೋಧ ಆಯ್ಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ 24ನೇ ಅವಧಿಗೆ 4 ವಿವಿಧ ಸ್ಥಾಯಿ ಸಮಿತಿಗಳಿಗೆ ಬುಧವಾರ ನಡೆದ…
Belagavi News
14 hours ago
*ಸೇತುವೆ ಕಾಮಗಾರಿಯ ಯಡವಟ್ಟು: ಮಹಿಳೆ ಸಾವು*
ಪ್ರಗತಿವಾಹಿನಿ ಸುದ್ದಿ: ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯೊಬ್ಬರು ಸೇತುವೆ ಕಾಮಗಾರಿಗಾಗಿ ಬಹುದಿನಗಳ ಹಿಂದೆ ತೋಡಲಾಗಿದ್ದ ತೆಗ್ಗಿನಲ್ಲಿ ಆಯತಪ್ಪಿ ಬಿದ್ದು…
Belagavi News
14 hours ago
*ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ: 43 ಬೈಕ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಳೆದ ಒಂದು ತಿಂಗಳ ಹಿಂದೆ ನಡೆದಿದ್ದ ಬೈಕ್ ಕಳ್ಳತನವೊಂದರ ಪ್ರಕರಣದ ಬೆನ್ನತ್ತಿದ್ದ ಕಿತ್ತೂರು ಪೋಲಿಸರು ಸದ್ಯ…
Kannada News
14 hours ago
*ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ ಪ್ರಕರಣ: ಜೈಲಧಿಕಾರಿ ಸಸ್ಪೆಂಡ್, ಎಸ್‌ಪಿಗೆ ಶೋಕಾಸ್ ನೋಟಿಸ್*
ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಇರುವ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾದ್ದು, ಪ್ರಕರಣಕ್ಕೆ…
Kannada News
14 hours ago
*ಕಾವೇರಿ ವಕೀಲರನ್ನು ಕತ್ತಲೆಯಲ್ಲಿಟ್ಟ ರಾಜ್ಯ ಸರಕಾರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ*
ಪ್ರಗತಿವಾಹಿನಿ ಸುದ್ದಿ: ಕಾವೇರಿ ವಿಚಾರದಲ್ಲಿ ನಿರಂತರವಾಗಿ ತಪ್ಪು ಹೆಜ್ಜೆಗಳನ್ನು ಇರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರವು ನಮ್ಮ ಕಾನೂನು ಪಂಡಿತರನ್ನು ಕತ್ತಲೆಯಲ್ಲಿಟ್ಟಿದೆ…




















