Kannada News
4 minutes ago
*ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಕಿಂಗ್ ಹೇಳಿಕೆ ನೀಡಿದ ಸಚಿವ ರಾಜಣ್ಣ*
ಪ್ರಗತಿವಾಹಿನಿ ಸುದ್ದಿ : ಸದ್ಯ ರಾಜ್ಯ ಕಾಂಗ್ರೆಸ್ ನಲ್ಲಿ ರಾಜ್ಯಾಧ್ಯಕ್ಷರ ಬದವಾಣೆ, ಸಿಎಂ ಬದಲಾವಣೆ ಮತ್ತು ಮಂತ್ರಿ ಮಂಡಳ ರಚನೆಯ…
Belagavi News
31 minutes ago
*ವಿದ್ಯುತ್ ಸ್ಪರ್ಶಿಸಿ ಮೂರು ಎಮ್ಮೆ, ಒಂದು ಕುದುರೆ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರಿ ಮಳೆ ಗಾಳಿಗೆ ವಿದ್ಯುತ್ ತಂತಿ ತಗುಲಿ ಮೂರು ಎಮ್ಮೆ, ಹಾಗೂ ಒಂದು ಕುದರೆ ದಾರುಣವಾಗಿ…
Belagavi News
1 hour ago
*ಖಾನಾಪುರ ಅಸೋಗಾ ರಸ್ತೆ ತಡೆಗೋಡೆ ಕುಸಿತ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಖಾನಾಪುರ-ಅಸೋಗಾ ರಸ್ತೆಯ…
Karnataka News
1 hour ago
*ಹಠಾತ್ ಹೃದಯಾಘಾತ: ಪದವಿ ವಿದ್ಯಾರ್ಥಿನಿ ಸಾವು*
ಪ್ರಗತಿವಾಹಿನಿ ಸುದ್ದಿ: ಪದವಿ ವಿದ್ಯಾರ್ಥಿನಿಯೊಬ್ಬರು ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಾಸನ ಮೂಲದ ಸುಪ್ರಿಯಾ ಹೃದಯಾಘಾತಕ್ಕೆ ಬಲಿಯಾದ…
Belagavi News
2 hours ago
*ಬೀದಿಬದಿ ವ್ಯಾಪಾರಿಗಳಿಗೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಛತ್ರಿ ವಿತರಣೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೀದಿ ಬದಿಯ ವ್ಯಾಪಾರಿಗಳಿಗೆ ಮಳೆಯಿಂದ ರಕ್ಷಿಸಿಕೊಳ್ಳಲು ಲಕ್ಷ್ಮೀತಾಯಿ ಪೌಂಡೇಷನ್ ವತಿಯಿಂದ ಗುಣಮಟ್ಟದ ಛತ್ರಿಗಳನ್ನು…
Karnataka News
2 hours ago
*ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ನೌಕರ*
ಪ್ರಗತಿವಾಹಿನಿ ಸುದ್ದಿ: ನಿವೃತ್ತ ಬ್ಯಾಂಕ್ ನೌಕರರೊಬ್ಬರು ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕೊಡಿಯಾಲಬೈಲಿನಲ್ಲಿ…
Politics
4 hours ago
*ಗಾಳಿ ತಣ್ಣಗೆ ಬೀಸುತ್ತಿದೆ…. ಸೆಪ್ಟೆಂಬರ್ ನಲ್ಲಿ ಭಾರಿ ಬದಲಾವಣೆ: ಹೊಸ ಬಾಂಬ್ ಸಿಡಿಸಿದ ಸಚಿವ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಕೆಲವೇ ತಿಂಗಳಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಭವಿಷ್ಯ ನುಡಿದಿದ್ದಾರೆ. ವಿಧಾನಸೌಧದಲ್ಲಿ…
Belagavi News
5 hours ago
*ಬೆಳಗಾವಿಯಲ್ಲಿ 18 ಸೇತುವೆಗಳು ಮುಳುಗಡೆ: ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಪ್ರವಾಹ ಭೀತಿ*
ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಪರಿಣಾಮ ಬೆಳಗಾವಿ ಜಿಲ್ಲೆಯಲ್ಲಿ ಸಪ್ತ ನದಿಗಳು ಅಪಾಯದ ಮಟ್ಟದಲ್ಲಿ…
National
5 hours ago
*ಮೇಘಸ್ಫೋಟಕ್ಕೆ ಹಠಾತ್ ಪ್ರವಾಹ: ನೀರಿನ ರಭಸಕ್ಕೆ ಕೊಚ್ಚಿಹೋದ 20ಕ್ಕೂ ಹೆಚ್ಚು ಜನರು*
ಪ್ರಗತಿವಾಹಿನಿ ಸುದ್ದಿ: ದೇಶದ ಹಲವೆಡೆ ಭಾರಿ ಮಳೆ, ಪ್ರವಾಹ ಪರುಸ್ಥಿತಿ ಎದುರಾಗಿದೆ. ಅದರಲ್ಲಿಯೂ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಹಠಾತ್ ಪ್ರವಾಹವುಂಟಾಗಿದ್ದು,…
Belagavi News
6 hours ago
*ಘಟಪ್ರಭಾ ಅಬ್ಬರ: ಮುಳುಗಿರುವ ಸೇತುವೆ ಮೇಲೆ ಜೀವದ ಹಂಗು ತೊರೆದು ಓಡಾಡುತ್ತಿರುವ ಜನರು*
ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರದ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಬೆಳಗಾವಿಯಲ್ಲಿ ಸಪ್ತ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.…