Belagavi News
2 hours ago
*ಅನ್ಯ ರಾಜ್ಯದವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಿದರೆ ರಾಜ್ಯದ ಜನರಿಗೆ ಅನ್ಯಾಯ: ಬಿಜೆಪಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅನ್ಯ ರಾಜ್ಯ, ವಿದೇಶಿಗರಿಗೆ ಕರ್ನಾಟಕ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ) ನೀಡಲು ಹೋರಡಿಸಿರುವ ಅಧಿಸೂಚನೆ…
Belagavi News
2 hours ago
*ಮಂದಿರ ಜೀರ್ಣೋದ್ಧಾರಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬದಿಂದ ವೈಯಕ್ತಿಕ ನೆರವು ಹಸ್ತಾಂತರ* *ಸರ್ಕಾರಿ ಅನುದಾನ ₹50 ಲಕ್ಷ ಬಿಡುಗಡೆಗೆ ಕ್ರಮ: ಚನ್ನರಾಜ ಹಟ್ಟಿಹೊಳಿ ಭರವಸೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಮರಗಾಯಿ ಮಂದಿರದ ಜೀರ್ಣೋದ್ಧಾರ…
Belagavi News
2 hours ago
*ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆ ಎದುರಿಸಲಿದ್ದೇವೆ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಬರುವ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮರ್ಥ ನೇತೃತ್ವದಲ್ಲಿಯೇ…
Belagavi News
2 hours ago
*62 ಸಿಬ್ಬಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರ, ಕ್ಲರ್ಕ್/ಕ್ಲರ್ಕ್ ಕಂ. ಡಾಟಾ ಎಂಟ್ರಿ ಆಪರೇಟರುಗಳ ವೃಂದದಿಂದ ಗ್ರಾಮ ಪಂಚಾಯತ್ ಗ್ರೇಡ್-2…
Belagavi News
2 hours ago
*ಮುಂಗಾರು ಅಧಿವೇಶನದ ದಿನಾಂಕ ಘೋಷಿಸಿದ ಸಿಎಂ ಡಿಕೆಶಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 6ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ತಿಳಿಸಿದರು.…
Latest
7 hours ago
*ಪೋಕ್ಸೋ ಕೇಸ್: ವಚನಾನಂದ ಶ್ರೀಗೆ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ದಾವಣಗೆರೆ…
Belagavi News
8 hours ago
*ಮಾಹಿತಿ ಆಯೋಗದ ಮುಖ್ಯ ಆಯುಕ್ತರು ಮತ್ತು ಆಯುಕ್ತರ ವಿರುದ್ಧ ಕ್ರಮಕ್ಕೆ ಗಡಾದ ಆಗ್ರಹ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರು ಮತ್ತು ಆಯುಕ್ತರ ವಿರುದ್ಧ ಭ್ರಷ್ಟಾಚಾರ ಹಾಗೂ ನಿಯಮ ಉಲ್ಲಂಘನೆ…
Belagavi News
8 hours ago
*ಹೆಚ್ಚಿನ ಬಡ್ಡಿ ಆಮೀಷ: 165 ಕೋಟಿ ವಂಚಿಸಿದ ಪೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಟಿಳಕವಾಡಿಯಲ್ಲಿರುವ ಅಪೇಕ್ಸ್ ಬಿಜ್ ಕಾರ್ಫ್ ಎಲ್ ಎಲ್ ಪಿ ಎಂಬ ಖಾಸಗಿ ಫೈನಾನ್ಸ್…
Latest
8 hours ago
*BREAKING: ರಣರಂಗವಾಯ್ತು ಬಿಡದಿ: ಸರ್ವೆ ಕಾರ್ಯಕ್ಕೆ ಬಂದಿದ್ದ ಅಧಿಕಾರಿಗಳಿಗೆ ರೈತ ಮಹಿಳೆಯರಿಂದ ಪೊರಕೆ ಸೇವೆ; ಕಾರಿನ ಗಾಜು ಪುಡಿಗೈದು ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್ ಶಿಪ್ ನಿರ್ಮಾನ್ ಅವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರ…
Latest
10 hours ago
*ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ಅರ್ಜಿ ವಜಾ*
ಪ್ರಗತಿವಾಹಿನಿ ಸುದ್ದಿ: ನವದೆಹಲಿ: ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್…

















