Kannada News
1 hour ago
*ಉಪರಾಷ್ಟ್ರಪತಿ ಚುನಾವಣೆ: ಇಂಡಿಯಾ ಮೈತ್ರಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ*
ಪ್ರಗತಿವಾಹಿನಿ ಸುದ್ದಿ: ಉಪರಾಷ್ಟ್ರಪತಿ ಚುನಾವಣೆಗೆ ಇಂಡಿಯಾ ಒಕ್ಕೊಟದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಕೆ…
Karnataka News
1 hour ago
*BREAKING: ಮಹೇಶ್ ತಿಮರೋಡಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿಯನ್ನು…
Latest
1 hour ago
*ಐದೇ ನಿಮಿಷದಲ್ಲಿ ಆಟೋ-ಪಡೆಯಿರಿ 50 ರೂ. ಆಫರ್ ನೀಡಿ ವಂಚನೆ; ರಾಪಿಡೋಗೆ 10 ಲಕ್ಷ ದಂಡ*
ಪ್ರಗತಿವಾಹಿನಿ ಸುದ್ದಿ: ಐದೇ ನಿಮಿಷದಲ್ಲಿ ಆಟೋ ಅಥವಾ ಪಡೆಯಿರಿ ₹50ʼ ಹೀಗೆ ಆಫರ್ ನೀಡಿ ಗ್ರಾಹಕರನ್ನು ವಂಚಿಸುತ್ತಿದ್ದ ʼರಾಪಿಡೋʼ ಸಂಸ್ಥೆಗೆ…
Life Style
2 hours ago
*ಸ್ವಿಗ್ಗಿ ಡೆಲಿವರಿ ಬಾಯ್ಸ್ಗೆ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ಫುಡ್ಡೆಲಿವರಿ ಫ್ಲಾಟ್ಫಾರ್ಮ್ ಆದ ಸ್ವಿಗ್ಗಿಯು ಇದೀಗ ಬೌನ್ಸ್ ಇವಿ ಸ್ಕೂಟರ್ನೊಂದಿಗೆ ಪಾಲುದಾರಿಕೆ ಘೋಷಿಸಿದೆ.ಈ ಮೂಲಕ ಸ್ವಿಗ್ಗಿ ಹಾಗೂ…
Latest
3 hours ago
*ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಗೆ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ…
Latest
3 hours ago
*ರಿಯಲ್ಮೀ P4 ಸರಣಿಯ ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದ ರಿಯಲ್ ಮಿ*
ಪ್ರಗತಿವಾಹಿನಿ ಸುದ್ದಿ: ರಿಯಲ್ಮೀ ತನ್ನ ಅತ್ಯಂತ ನಿರೀಕ್ಷಿತ ರಿಯಲ್ಮೀ P4 ಸರಣಿಯ ರಿಯಲ್ ಮೀ P4 ಪ್ರೋ ಮತ್ತು ರಿಯಲ್…
Politics
3 hours ago
*ಮೂಡಲಗಿ: ಪ್ರಜಾ ಸೌಧ ಆಡಳಿತ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆ: ಶಾಸಕ ಬಾಲಚಂದ್ರ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಮೂಡಲಗಿ : ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ ಪ್ರಜಾ ಸೌಧ ಆಡಳಿತ ಕೇಂದ್ರದ ಕಟ್ಟಡ…
Latest
4 hours ago
*ಧರ್ಮಸ್ಥಳ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣ ಎಂಟ್ರಿ: ನಾಲ್ವರ ವಿರುದ್ಧ ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಮೂಲದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಟ್ರಿ ಕೊಟ್ಟಿದ್ದಾರೆ. ಧರ್ಮಸ್ಥಳದ ವಿರುದ್ಧ…
Politics
5 hours ago
*ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸಚಿವ ಖಂಡ್ರೆ ಸೂಚನೆ*
ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನೇ ಪೂಜಿಸಿ ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್ ಗೆ…
Politics
5 hours ago
*ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ*
ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ…