Latest

ಸೀರಮ್ ಇನ್ಸ್ ಟಿಟ್ಯೂಟ್ ನಲ್ಲಿ ಬೆಂಕಿ ಅವಘಡ

ಪ್ರಗತಿವಾಹಿನಿ ಸುದ್ದಿ; ಪುಣೆ: ಕೋವಿಶೀಲ್ಡ್ ಲಸಿಕೆ ತಯಾರಿಸುತ್ತಿದ್ದ ಪುಣೆಯ ಸೀರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಘಟಕದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ.

ಸೀರಮ್ ಇನ್ಸ್ ಟಿಟ್ಯೂಟ್ ನ ಹೊಸ ಘಟಕದಲ್ಲಿನ 2ನೇ ಮಹಡಿಯಲ್ಲಿ ಈ ಅವಘಡ ಸಂಭವಿಸಿದ್ದು, 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ.

 

Home add -Advt

Related Articles

Back to top button