Belagavi News
50 minutes ago
*ವಿವಿಧ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ*
ವಿವಿಧ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು ಪ್ರತಿ ವರ್ಷದಂತೆ 2025ನೇ ಸಾಲಿನಲ್ಲಿ ಪ್ರಕಟವಾದ…
Politics
2 hours ago
*ಅಚ್ಛರಿ:ಇದು ನೂತನ ಸಚಿವರ ಪಟ್ಟಿಯೋ? ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪಟ್ಟಿಯೋ?*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ ಎಂದು 20 ಶಾಸಕರ ಪಟ್ಟಿಯೊಂದು ವೈರಲ್ ಆಗಿದ್ದು, ಇದು…
Latest
4 hours ago
*ಸ್ವಿಮ್ಮರ್ಸ್ ಕ್ಲಬ್ ಬೆಳಗಾವಿಯಿಂದ ಪ್ಯಾರಾ ಈಜುಪಟು ಸ್ವಾತಿಕ್ ಪಾಟೀಲ್ಗೆ ಸನ್ಮಾನ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸ್ಕಾಟ್ಲೆಂಡ್ನ ಗ್ಲಾಸ್ಗೋದಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ 5ನೇ ಸ್ಥಾನ ಪಡೆದ ಬೆಳಗಾವಿಯ…
Belagavi News
4 hours ago
*ವಿಜೃಂಭಣೆಯಿಂದ ಜರುಗಿದ ನಾದ ಸುಧಾ ಸಂಗೀತ ಶಾಲೆ ವಿದ್ಯಾರ್ಥಿಗಳ ರಸಮಂಜರಿ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ಬೆನಕನಹಳ್ಳಿಯಲ್ಲಿರುವ ಘರಕುಲ್ ವೃದ್ಧಾಶ್ರಮದ ರಜತ ಮಹೋತ್ಸವ ವರ್ಷದ ಪ್ರಯುಕ್ತ ಬೆಳಗಾವಿಯ ನಾದ ಸುಧಾ ಸಂಗೀತ…
Latest
4 hours ago
*ಕರ್ನಾಟಕ ಸರಕಾರದ ನಿವೃತ್ತ ಪ್ರಧಾನ ಮುಖ್ಯ ಎಂಜಿನಿಯರ್ ಬಿ.ಎ.ರಡ್ಡಿ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: 2017ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕರ್ನಾಟಕ ಸರಕಾರದ ನಿವೃತ್ತ ಪ್ರಧಾನ ಮುಖ್ಯ ಎಂಜಿನಿಯರ್ ಬಿ.ಎ.ರಡ್ಡಿ ಭಾನುವಾರ…
Belagavi News
4 hours ago
*ಲೀಸ್ ದರ ಕಡಿತಗೊಳಿಸುವಂತೆ ಯತೀಂದ್ರ ಸಿದ್ದರಾಮಯ್ಯಗೆ ಮನವಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರಾಭಿವೃದ್ಧಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ ಅವರು ಮಂಗಳವಾರ ದಿನಾಂಕ 28 ರಂದು ಬೆಳಗಾವಿಗೆ ಭೇಟಿ ನೀಡಿದ…
Belagavi News
7 hours ago
*ಕಾವೇರಿ ಹೋರಾಟ: ವಾಟಾಳ್ ನಾಗರಾಜ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಸಭೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಆದೇಶದ ವಿರುದ್ಧ ಪ್ರತಿಭಟಿಸಲು ಆ. 13 ರಂದು ಕರ್ನಾಟಕ ಬಂದ್…
Belagavi News
7 hours ago
*ಮತ್ತೆ 10 ದಿನಗಳ ಕಾಲ ಕಾಲುವೆಗಳಿಗೆ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ ಆದೇಶ*
ಪ್ರಗತಿವಾಹಿನಿ ಸುದ್ದಿ: ರೈತರ ಹಿತದೃಷ್ಟಿಯಿಂದ ಜಿಎಲ್ಬಿಸಿ ಮತ್ತು ಜಿಆರ್ಬಿಸಿ ಕಾಲುವೆಗಳ ಮೂಲಕ ಇನ್ನೂ 10 ದಿನಗಳ ಕಾಲ ನೀರು ಬಿಡುಗಡೆ…
Belagavi News
8 hours ago
*ಶಿಕ್ಷಕರ ಸವಿನೆನಪಿಗಾಗಿ ಹಳೆ ವಿದ್ಯಾರ್ಥಿಗಳಿಂದ 200 ಸಸಿ ನೆಡುವ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ : ಕೇವಲ ರೀಲ್ಸ್ ನಲ್ಲಿ ಪ್ರಕೃತಿ ಪ್ರೇಮ ತೋರಿಸದೆ ಸಸಿ ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಪರಿಸರ…
Kannada News
8 hours ago
*ಕರ್ನಾಟಕ ಬಂದ್ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ವಾಟಾಳ್ ನಾಗರಾಜ್*
ಪ್ರಗತಿವಾಹಿನಿ ಸುದ್ದಿ: ಕಾವೇರಿ ವಿಚಾರದಲ್ಲಿ ರಾಜ್ಯದಾದ್ಯಂತ ಬಂದ್ಗೆ ಕರೆ ನೀಡದಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು, ರಾಜಕೀಯ ಪಕ್ಷಗಳು ಮತ್ತು…



















