*ಪಹಲ್ಗಾಮ್‌ ದಾಳಿಗೆ ತಕ್ಕ ಪ್ರತೀಕಾರ  ಪಡೆಯಲೇ ಬೇಕು: ಸಂತೋಷ್‌ ಲಾಡ್‌ ಗುಡುಗು*

ಪ್ರಗತಿವಾಹಿನಿ ಸುದ್ದಿ: ಪಹಲ್ಗಾಮ್‌ ದಾಳಿಯಲ್ಲಿ ನಮ್ಮ ದೇಶದ ಜನರು ಪ್ರಾಣ ಕಳೆದುಕೊಂಡರು. ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಿರಿ. ಪಾಕಿಸ್ತಾನದ ಮನೆಮನೆಗೆ ನುಗ್ಗಿ ಹೊಡೆಯಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಗುಡುಗಿದರು.  ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ವತಿಯಿಂದ ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಬುದ್ಧಿಕಲಿಸಬೇಕು ಎಂದು ಹೇಳಿದರು.  ಪಹಲ್ಗಾಮ್‌ ಘಟನೆಗೆ ರಾಹುಲ್‌ ಗಾಂಧಿ ಅವರು ಮೋದಿಜಿ ಅವರು ಕೈಗೊಳ್ಳುವ ಕ್ರಮಗಳಿಗೆ … Continue reading *ಪಹಲ್ಗಾಮ್‌ ದಾಳಿಗೆ ತಕ್ಕ ಪ್ರತೀಕಾರ  ಪಡೆಯಲೇ ಬೇಕು: ಸಂತೋಷ್‌ ಲಾಡ್‌ ಗುಡುಗು*