*ಪಹಲ್ಗಾಮ್ ಅಟ್ಯಾಕ್: ಉಗ್ರರ ಮನೆ ದ್ವಂಸಗೊಳಿಸಿದ ಸೇನೆ*

ಪ್ರಗತಿವಾಹಿನಿ ಸುದ್ದಿ : ಪಹಲ್ಗಾಮ್ ನಲ್ಲಿ ದಾಳಿ ನಡೆಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದ ಇಬ್ಬರು ಉಗ್ರರ ನಿವಾಸವನ್ನು ಸಂಪೂರ್ಣ ದ್ವಂಸ ಮಾಡಲಾಗಿದೆ. ಪ್ರವಾಸಿಗರ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಇದರ ಹೊಣೆಯನ್ನು ಲಷ್ಕರ್-ಎ-ತೊಯ್ದಾದ ಅಂಗ ಸಂಸ್ಥೆ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದ್ದು ಇದರಲ್ಲಿ ಕುಖ್ಯಾತ ಲಷ್ಕರ್ ಉಗ್ರ ಆದಿಲ್ ಪ್ರಮುಖ ಪಾತ್ರ ವಹಿಸಿದ್ದ ಎಂದು ದೃಢಪಟ್ಟಿದೆ. Home add -Advt ಆದಿಲ್ 2018ರಲ್ಲಿ ಪಾಕಿಸ್ತಾನಕ್ಕೆ ತೆರಳಿ ಉಗ್ರರಿಂದ ತರಬೇತಿ ಪಡೆದಿದ್ದ. ಇದೀಗ ಆತನ ಮನೆಯನ್ನು ಭಾರತೀಯ ಸೇನೆ ದ್ವಂಸಗೊಳಿಸಿದೆ. … Continue reading *ಪಹಲ್ಗಾಮ್ ಅಟ್ಯಾಕ್: ಉಗ್ರರ ಮನೆ ದ್ವಂಸಗೊಳಿಸಿದ ಸೇನೆ*