*ಪಹಲ್ಗಾಮ್ ಉಗ್ರರ ದಾಳಿ: ಇಂದು ಮಹತ್ವದ ಸರ್ವ ಪಕ್ಷ ಸಭೆ*

ಪ್ರಗತಿವಾಹಿನಿ ಸುದ್ದಿ : ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನದ ಉಗ್ರರ ದಾಳಿಗೆ 28 ಮಂದಿ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಪರಿಸ್ಥಿತಿಯ ಕುರಿತು ಇಂದು ಸರ್ವಪಕ್ಷ ಸಭೆ ಕರೆಯಲಾಗಿದ್ದು, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಎಲ್ಲಾ ಪಕ್ಷಗಳೊಂದಿಗೆ ಈ ಬಗ್ಗೆ ಮಾತನಾಡಲಿದ್ದಾರೆ. ಲಷ್ಕರ್ ಎ ತೋಯ್ದಾ ಸಂಘಟನೆಯ ಅಂಗವಾದ ಒಂದು ತಂಡ ಈ ದಾಳಿಯ ಹೊಣೆ ಹೊತ್ತಿದ್ದು, ನಾಲ್ವರು ಉಗ್ರರು ಹಾಗೂ ಮೂವರು ದಾಳಿಯ ಪ್ರಾಯೋಜಕರನ್ನು … Continue reading *ಪಹಲ್ಗಾಮ್ ಉಗ್ರರ ದಾಳಿ: ಇಂದು ಮಹತ್ವದ ಸರ್ವ ಪಕ್ಷ ಸಭೆ*