*ಪೇಂಟ್ ಫ್ಯಾಕ್ಟರಿಯಲ್ಲಿ ದುರಂತ; ಬಣ್ಣ ಬೆರೆಸುವ ಗ್ರೈಂಡರ್ ಗೆ ಸಿಲುಕಿದ ಮಹಿಳೆ ಜಡೆ; ತಲೆಯೇ ಕಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಪೇಂಟ್ ಫ್ಯಾಕ್ಟರಿಯಲ್ಲಿ ದುರಂತ ಸಂಭವಿಸಿದೆ. ಬಣ್ಣ ಬೆರೆಸುವ ಪೇಂಟ್ ಗ್ರೈಂಡರ್ ಗೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಜಡೆ ಸಿಲುಕಿ ಆಕೆಯ ತಲೆಯೇ ಕಟ್ ಆಗಿರುವ ಘಟನೆ ಶ್ರೀ ಪೇಂಟರ್ಸ್ ಕಾರ್ಖಾನೆಯಲ್ಲಿ ನಡೆದಿದೆ. ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಈ ಅನಾಹುತ ಸಂಭವಿಸಿದೆ. ಮಲ್ಲತ್ತಹಳ್ಳಿಯ 33 ವರ್ಷದ ಶ್ವೇತಾ ಮೃತ ಮಹಿಳೆ. ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಪೇಂಟ್ ಬೆರೆಸುವ ಗ್ರೈಂಡರ್ ಗೆ ಆಕಸ್ಮಿಕವಾಗಿ ಮಹಿಳೆಯ ಜಡೆ ಸಿಲುಕಿಕೊಂಡಿದೆ. ಮಹಿಳೆ ಕೂಗಿಕೊಂಡಿದ್ದಾರೆ ಆದರೂ ಅವರನ್ನು … Continue reading *ಪೇಂಟ್ ಫ್ಯಾಕ್ಟರಿಯಲ್ಲಿ ದುರಂತ; ಬಣ್ಣ ಬೆರೆಸುವ ಗ್ರೈಂಡರ್ ಗೆ ಸಿಲುಕಿದ ಮಹಿಳೆ ಜಡೆ; ತಲೆಯೇ ಕಟ್*