Karnataka News

*ಜೂ 25 ರ ವರೆಗೆ ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಕಳೆದ 8-10 ದಿನ ರಾಜ್ಯದಲ್ಲಿ  ಅಬ್ಬರಿಸಿದ ಮಳೆ ಈಗ ಬ್ರೆಕ್ ನೀಡಿದ್ದಾನೆ. ಜೂನ್ 25 ರವರೆಗೆ ವರುಣ ವಿರಾಮ ಕೊಡಲಿದ್ದು, ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ವಿಜಯನಗರದಲ್ಲಿ ಜೂನ್ 25ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Home add -Advt

ಆದರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

Related Articles

Back to top button