Kannada NewsLatest

ಒಡಿಐ ವಿಶ್ವಕಪ್‌ಗೆ ಭಾರತಕ್ಕೆ ತನ್ನ ಕ್ರಿಕೆಟ್ ತಂಡ ಕಳುಹಿಸಲು ಪಾಕ್ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಕರಾಚಿ: 2023ರ ಒಡಿಐ ವಿಶ್ವಕಪ್‌ಗೆ ಭಾರತಕ್ಕೆ ತನ್ನ ಕ್ರಿಕೆಟ್ ತಂಡವನ್ನು ಕಳುಹಿಸಲು ನಿರ್ಧರಿಸಿರುವುದನ್ನು ಪಾಕಿಸ್ತಾನ ಸರಕಾರ ದೃಢಪಡಿಸಿದೆ.

“ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಯು ಅದರ ಅಂತಾರಾಷ್ಟ್ರೀಯ ಕ್ರೀಡಾ-ಸಂಬಂಧಿತ ಜವಾಬ್ದಾರಿಗಳನ್ನು ಪೂರೈಸುವಲ್ಲಿ ಅಡ್ಡಿಯಾಗಬಾರದು ಎಂಬುದು ನಮ್ಮ ಆಶಯ” ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

“ನಮ್ಮ ತಂಡದ ಸಂಪೂರ್ಣ ಸುರಕ್ಷತೆ ಮತ್ತು ಭದ್ರತೆಯನ್ನು ಭಾರತ ಖಾತ್ರಿಪಡಿಸುವುದು ಎಂದು ನಾವು ನಿರೀಕ್ಷಿಸುತ್ತೇವೆ” ಎಂದು ಸಚಿವಾಲಯ ಹೇಳಿಕೊಂಡಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button