Kannada NewsLatestWorld

*ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಪಾಕಿಸ್ತಾನ ಸರ್ಕಾರದ ಹೆಲಿಕಾಪ್ಟರ್ ಇದಾಗಿದ್ದು, ಗಿಲ್ಗಿಟ್-ಬಾಲ್ಟಿನ್ ಪ್ರದೇಶದಲ್ಲಿ ಪತನಗೊಂಡಿದೆ. ಇಬ್ಬರು ಪೈಲಟ್, ಮೂವರು ಟೆಕ್ನಿಕಲ್ ಸಿಬ್ಬಂದಿ ಸೇರಿ ಐವರು ಸಾವನ್ನಪ್ಪಿದ್ದಾರೆ.

ಹೊಸ ಹೆಲಿಪಾಡ್ ನಲ್ಲಿ ಲ್ಯಾಂಡಿಗ್ ಮಾಡುವ ವೇಳೆ ತಾಂತ್ರಿಕ ದೋಷದಿಂದಾಗಿ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button