ಪ್ರಗತಿವಾಹಿನಿ ಸುದ್ದಿ, ರಾವಲ್ಪಿಂಡಿ: ಪಾಕಿಸ್ತಾನದ ಲೆಗ್ ಸ್ಪಿನ್ನರ್ ಜಾಹಿದ್ ಮೊಹಮ್ಮದ್ ಟೆಸ್ಟ್ಗೆ ಪಾದಾರ್ಪಣೆ ಮಾಡಿದ ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ರನ್ ನೀಡಿದ ವಿಶ್ವದಾಖಲೆ ನಿರ್ಮಿಸಿದ್ದಾರೆ.
34 ವರ್ಷದ ಜಾಹಿದ್ ರಾವಲ್ಪಿಂಡಿಯಲ್ಲಿ ನಡೆದ ಮೊದಲ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ವಿರುದ್ಧ 33-1-235-4 ಬೌಲಿಂಗ್ ಅಂಕಿಅಂಶಗಳನ್ನು ದಾಖಲಿಸಿದ್ದಾರೆ.
ಜಾಹಿದ್ಗಿಂತ ಮೊದಲು, ಶ್ರೀಲಂಕಾದ ಸೂರಜ್ ರಣದೀವ್ ಟೆಸ್ಟ್ ಚೊಚ್ಚಲ ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ರನ್ (222) ಬಿಟ್ಟುಕೊಟ್ಟಿದ್ದರು.
ವಾಣಿಜ್ಯ ನಗರಿಯಲ್ಲಿ ಕರ್ಫ್ಯೂ ಜಾರಿ; ಹೈ ಅಲರ್ಟ್ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ