*ರಕ್ಷಣಾ ಇಲಾಖೆಯ ವಾಟ್ಸಾಪ್ ಗ್ರೂಪ್‌ಗಳ ಮೇಲೂ ಕಣ್ಣು*: *ಸರ್ಕಾರಿ ಸಿಬ್ಬಂದಿಗೆ ಕೇಂದ್ರದ ಸೈಬರ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ವಾಟ್ಸಾಪ್ ಬಳಕೆಯಲ್ಲೂ ಈಗ ಸರ್ಕಾರಿ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಪಾಕಿಸ್ತಾನ ಮೂಲದ ಗುಪ್ತಚರ ಕಾರ್ಯಕರ್ತರು ರಕ್ಷಣಾ ಇಲಾಖೆಗೆ ಸಂಬಂಧಿಸಿದ ಗುಂಪುಗಳಿಗೆ ನುಸುಳಿರುವ ಶಂಕೆ ವ್ಯಕ್ತವಾಗಿದೆ. 50ಕ್ಕೂ ಹೆಚ್ಚು ವಾಟ್ಸಾಪ್ ಗುಂಪುಗಳ ಚಟುವಟಿಕೆಗಳ ಬಗ್ಗೆ ತನಿಖೆಯಲ್ಲಿ ಆತಂಕಕಾರಿ ಮಾಹಿತಿ ಹೊರಬಂದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯದ ಸೈಬರ್ ಭದ್ರತಾ ಸಂಸ್ಥೆ ಮಹತ್ವದ ಎಚ್ಚರಿಕೆ ನೀಡಿದೆ. ಕೇಂದ್ರ ಗೃಹ ಸಚಿವಾಲಯದ ನೋಡಲ್ ಸೈಬರ್ ಭದ್ರತಾ ಸಂಸ್ಥೆಯಾದ ಇಂಡಿಯನ್ ಸೈಬರ್ ಕ್ರೈಮ್ … Continue reading *ರಕ್ಷಣಾ ಇಲಾಖೆಯ ವಾಟ್ಸಾಪ್ ಗ್ರೂಪ್‌ಗಳ ಮೇಲೂ ಕಣ್ಣು*: *ಸರ್ಕಾರಿ ಸಿಬ್ಬಂದಿಗೆ ಕೇಂದ್ರದ ಸೈಬರ್ ಎಚ್ಚರಿಕೆ*