*ಕಂದಕಕ್ಕೆ ಉರುಳಿ ಬಿದ್ದ ಬಸ್: 40 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 40 ಜನರು ಸಾವನ್ನಪ್ಪಿರುವ ದಾರುಣ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಇದು ಪಾಕಿಸ್ತಾನದಲ್ಲಿ ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ಭೀಕರ ಅಪಘಾತ ಎನ್ನಲಾಗಿದೆ. ಇಂದು ಮುಂಜಾನೆ ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿದ್ದ ಬಸ್ಸೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 40 ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.Home add -Advt ಬಲೂಚಿಸ್ತಾನ್ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯಗಳ ಗಡಿ ಭಾಗದ ದೂರದ ಪ್ರದೇಶವಾದ ಡಾನಾ … Continue reading *ಕಂದಕಕ್ಕೆ ಉರುಳಿ ಬಿದ್ದ ಬಸ್: 40 ಜನರು ದುರ್ಮರಣ*