*ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದ ಭಾರತ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಕನ್ನಡಿಗರು ಸೇರಿದಂತೆ 26 ಜನರು ಸಾವನ್ನಪ್ಪಿದ್ದು, ಘಟನೆ ಬಳಿಕ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಮತ್ತೊಂದೆಡೆ ಉಗ್ರರ ವಿರುದ್ಧದ ಕಾರ್ಯಾಚಾರಣೆ ಚುರುಕುಗೊಳಿಸಿದೆ. ಇದರ ಬೆನ್ನಲ್ಲೇ ಭಾರತ ಸರ್ಕಾರ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ. ಪ್ರಚೋದನಕಾರಿ ಸುದ್ದಿ ಪ್ರಸಾರ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಡಾನ್ … Continue reading *ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದ ಭಾರತ ಸರ್ಕಾರ*