*ಶಾಂತಿ ಸಮಿತಿ ಕಚೇರಿ ಮೇಲೆ ಬಾಂಬ್ ಸ್ಫೋಟ: 7 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದ್ದು 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಶಾಂತಿ ಸಮಿತಿ ಕಚೇರಿಯ ಮೇಲೆ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ. 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪಾಕಿಸ್ತಾನಿ ತಾಲಿಬಾನ್ ಅನ್ನು ಸಾರ್ವಜನಿಕವಾಗಿ ವಿರೋಧಿಸುವ ಶಾಂತಿ ಸಮಿತಿಯ ಕಚೇರಿಯನ್ನು ಗುರಿಯಾಗಿಸಿಕೊಂಡುಬಾಂಬ್ ದಾಳಿ ನಡೆಸಲಾಗಿದೆ.Home add -Advt *ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*