World

*ಪಾಕಿಸ್ತಾನದಲ್ಲಿ ಮತ್ತೆ ಭೂಕಂಪ*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ಒಂದು ತಿಂಗ್ಳಲ್ಲಿ ಮೂರನೇ ಭಾರಿಗೆ ಭೂಮಿ ಕಂಪಿಸಿದೆ.

ಇಂದು ಸಂಜೆ 4 ಗಂಟೆ ಸುಮಾರಿಗೆ ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕ್ಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಭೂಕಂಪದ ಕೇಂದ್ರಬಿಂದು 10 ಕಿ.ಮೀ ಆಳದಲ್ಲಿತ್ತು. ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button