*ಪಾಕಿಸ್ತಾನದಲ್ಲಿ ಮತ್ತೆ ಭೂಕಂಪ*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ಒಂದು ತಿಂಗ್ಳಲ್ಲಿ ಮೂರನೇ ಭಾರಿಗೆ ಭೂಮಿ ಕಂಪಿಸಿದೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕ್ಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದ ಕೇಂದ್ರಬಿಂದು 10 ಕಿ.ಮೀ ಆಳದಲ್ಲಿತ್ತು. ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ತಿಳಿಸಿದೆ.Home add -Advt *ಎರಡು ಕಾರುಗಳ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ*