Latest

ಚಲಿಸುತ್ತಿದ್ದ ಬಸ್ ನಲ್ಲಿ ಬಾಂಬ್ ಸ್ಫೋಟ; 13 ಜನರು ಸಾವು

ಪ್ರಗತಿವಾಹಿನಿ ಸುದ್ದಿ; ಇಸ್ಲಾಮಾಬಾದ್: ಚಲಿಸುತ್ತಿದ್ದ ಬಸ್ ನಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ 8ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪಾಕಿಸ್ತಾನದಲ್ಲಿ ನಡೆದಿದೆ.

ಪ್ರಯಾಣಿಕರ ಬಸ್ ನಲ್ಲಿ ಐಇಡಿ ಸ್ಫೋಟಕವಿಟ್ಟು ಉಗ್ರರು ಬಾಂಬ್ ಸ್ಫೋಟಿಸಿದ್ದು, ಪಾಕಿಸ್ತಾನದ ಖೈಬರ್ ಪಂಕ್ತುಕ್ವಾ ಪ್ರಾಂತ್ಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪಾಕ್ ಸೇನೆ ಹಾಗೂ ಚೀನಾ ಇಂಜಿನಿಯರ್ಸ್ ಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಸ್ಫೋಟದಲ್ಲಿ ನಾಲ್ವರು ಚೀನಿ ಇಂಜಿನಿಯರ್ಸ್ ಸೇರಿದಂತೆ 13ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ರಸ್ತೆ ದಾಟುತ್ತಿದ್ದ ಪುಟಾಣಿ ಮೇಲೆ ಹರಿದ ಕಾರು; 5 ವರ್ಷದ ಬಾಲಕಿ ದುರ್ಮರಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button