*ಪಂಚ ಗ್ಯಾರಂಟಿ ಸಮೀಕ್ಷೆ: ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಪಂಚ ಗ್ಯಾರಂಟಿ ಯೋಜನೆಗಳ ಸಮೀಕ್ಷೆಯು ಇದೇ ಸೋಮವಾರದಿಂದ (ಫೆ.26) ಮಾರ್ಚ್ 3 ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ಇದರಿಂದಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸ್ಪಷ್ಟ ಚಿತ್ರಣ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮೊಬೈಲ್/ವೆಬ್ ತಂತ್ರಾಂಶದ ಮೂಲಕ ಸಮೀಕ್ಷೆ (ಜಿಎಸ್‌ಎಸ್) ನಡೆಸುವ ಸಂಬಂಧ ಇಂದು ವಿಕಾಸ ಸೌಧದಿಂದ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿಯ ಮುಖ್ಯ … Continue reading *ಪಂಚ ಗ್ಯಾರಂಟಿ ಸಮೀಕ್ಷೆ: ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*