*ಶಾಂತಲಿಂಗ ಶಿವಾಚಾರ್ಯರಿಗೆ ಹುಕ್ಕೇರಿ ಹಿರೇಮಠದ ‘ಪಂಚಾಚಾರ್ಯ ಶ್ರೀ’ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: ನಗರದ ಹುಕ್ಕೇರಿ ಸಂಸ್ಥಾನ ಹಿರೇಮಠವು ಕೊಡಮಾಡುವ 2024ನೇ ವರ್ಷದ ‘ಪಂಚಾಚಾರ್ಯ ಶ್ರೀ ಪ್ರಶಸ್ತಿ’ಯನ್ನು ಧಾರವಾಡ ತಾಲೂಕು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರಿಗೆ ನೀಡಲಾಗುತ್ತಿದೆ ಎಂದು ಹುಕ್ಕೇರಿ ಸಂಸ್ಥಾನ ಹಿರೇಮಠದ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.ಪ್ರತೀ ವರ್ಷ ಯುಗಾದಿಯಂದು ಶ್ರೀಜಗದ್ಗುರು ಪಂಚಾಚಾರ್ಯರ ಜಯಂತಿ ಯುಗಮಾನೋತ್ಸವದ ನೆನಪಿನಲ್ಲಿ ಹಿರಿಯ ಮಠಾಧೀಶರಿಗೆ ಈ ಪ್ರಶಸ್ತಿಯನ್ನು ಕೊಡಲಾಗುತ್ತಿದೆ. Home add -Advt ಶ್ರೀಶಾಂತಲಿಂಗ ಶ್ರೀಗಳು ತಮ್ಮ 5ನೇ ವಯಸ್ಸಿನಲ್ಲಿಯೇ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ … Continue reading *ಶಾಂತಲಿಂಗ ಶಿವಾಚಾರ್ಯರಿಗೆ ಹುಕ್ಕೇರಿ ಹಿರೇಮಠದ ‘ಪಂಚಾಚಾರ್ಯ ಶ್ರೀ’ ಪ್ರಶಸ್ತಿ*