*ಪಂಚಮಸಾಲಿ ಮೀಸಲಾತಿ ವಿವಾದ; ವಿಜಯಾನಂದ ಕಾಶಪ್ಪನವರ್ ರಾಜಿನಾಮೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಕೇವಲ ಶೇ.7ರಷ್ಟು ಮೀಸಲಾತಿಯನ್ನು ಒಪ್ಪಲು ಸಾಧ್ಯವಿಲ್ಲ. ಇದು ಚುನಾವಣೆಗೋಸ್ಕರ ಮಾಡಿರುವ ತಂತ್ರ ಎಂಬುದು ಗೊತ್ತಾಗುತ್ತಿದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ವಿಜಯಾನಂದ ಕಾಶಪ್ಪನವರ್, ನಿನ್ನೆ ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2D ಎಂಬ ಹೆಸರಿನಡಿ ಶೇ.7ರಷ್ಟು ಮೀಸಲಾತಿ ಘೋಷಣೆ ಮಾಡಿದೆ. ಈ ಮೀಸಲಾತಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದರು. ನಾವು ಕೇಳಿದ್ದು … Continue reading *ಪಂಚಮಸಾಲಿ ಮೀಸಲಾತಿ ವಿವಾದ; ವಿಜಯಾನಂದ ಕಾಶಪ್ಪನವರ್ ರಾಜಿನಾಮೆ ಘೋಷಣೆ*