*ಮುರಗೇಶ್ ನಿರಾಣಿಗೆ ವಾರ್ನಿಂಗ್ ನೀಡಿದ ಪಂಚಮಸಾಲಿ ಲಿಂಗಾಯತ ಮುಖಂಡರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿಲ್ಲ ಎಂದು ಹೇಳಿಕೆ ನೀಡಿದ ಮಾಜಿ ಸಚಿವ ಮುರಗೇಶ್ ನಿರಾಣಿ ವಿರುದ್ಧ ಗರಂ ಆಗಿರುವ ಪಂಚಮಸಾಲಿ ಮುಖಂಡರು ನಿರಾಣಿಗೆ ವಾರ್ನಿಂಗ್ ನೀಡಿದ್ದಾರೆ.Home add -Advt ಇಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ನಿರಾಣಿ ಹೇಳಿಕೆ ಖಂಡಿಸಿ, ಮಾಧ್ಯಮಗೋಷ್ಠಿ ನಡೆಸಿದ ಗೌರವ ಅಧ್ಯಕ್ಷ ಆರ್‌ಕೆ ಪಾಟೀಲ್ ಆವರು ಮಾತನಾಡಿದ್ದಾರೆ.‌ ಮೀಸಲಾತಿ ಹೋರಾಟದಲ್ಲಿ … Continue reading *ಮುರಗೇಶ್ ನಿರಾಣಿಗೆ ವಾರ್ನಿಂಗ್ ನೀಡಿದ ಪಂಚಮಸಾಲಿ ಲಿಂಗಾಯತ ಮುಖಂಡರು*