Kannada NewsLatest

*ಪಂಚಮಸಾಲಿ ಮೀಸಲಾತಿ ಬೃಹತ್ ಸಮಾವೇಶ ಪ್ರಾರಂಭ*

 

ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಸಮೀಪದ ಕಮಕಾರಹಟ್ಟಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಸಮಾವೇಶ ಶುರುವಾಗಿದೆ.

ಈಗಾಗಲೇ ಕೂಡಲಸಂಗಮ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ , ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತಿತರ ಮುಖಂಡರು ಪಾದಯಾತ್ರೆಯ ಮೂಲಕ ಬಂದು ಸಮಾವೇಶದ ವೇದಿಕೆ ತಲುಪಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button