*ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಅನಗತ್ಯ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ*

ಮುಖ್ಯಮಂತ್ರಿಗಳ ಜೊತೆ ಮಾತನಾಡಲು ನಾನೇ ಆಹ್ವಾನಿಸಿದ್ದೆ ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಮಾತುಕತೆಗೆ ಮುಖ್ಯಮಂತ್ರಿಗಳು ಮುಖಂಡರುಗಳನ್ನು ಕರೆತರುವಂತೆ ನನಗೇ ಸೂಚಿಸಿದ್ದರು.‌ ಸಿಸಿ ಪಾಟೀಲ್ ಸೇರಿದಂತೆ ಹಲವು ನಾಯಕರಿಗೆ ನಾನೇ ಖುದ್ದು ಕರೆ ಮಾಡಿದರೂ ಯಾರು ಸಭೆಗೆ ಬರಲಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಮಂಗಳವಾರದ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಕುರಿತು ಅಧಿವೇಶನದಲ್ಲಿ ಮತ್ತು ಮಾಧ್ಯಮಗಳೆದುರು … Continue reading *ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಅನಗತ್ಯ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ*