*ನಮ್ಮ ಬದ್ಧತೆಯನ್ನು ಉಳಿಸಿಕೊಳ್ಳುತ್ತೇವೆ : ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಾರಥ್ಯದ ನಿಯೋಗಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭರವಸೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಮ್ಮ ಇಡೀ ಕುಟುಂಬ ಪಂಚಮಸಾಲಿ ಸಮಾಜ ಮೀಸಲಾತಿ ಹೋರಾಟದಲ್ಲಿ ಇರುತ್ತದೆ. ನಮ್ಮ ಬದ್ಧತೆಯನ್ನು ಉಳಿಸಿಕೊಳ್ಳುತ್ತೇವೆ. ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಅಂತಿಮಘಟ್ಟ ತಲುಪಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಗುರುವಾರ ಕೂಡಲ ಸಂಗಮದ ಪಂಚಮಸಾಲಿ ಸಮಾಜದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರ ನೇತೃತ್ವದ ನಿಯೋಗಕ್ಕೆ ಈ ಭರವಸೆ ನೀಡಿದರು.  Home add -Advt ಕುವೆಂಪುನಗರದ ಸಚಿವರ ನಿವಾಸಕ್ಕೆ ಭೇಟಿ ನೀಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರ … Continue reading *ನಮ್ಮ ಬದ್ಧತೆಯನ್ನು ಉಳಿಸಿಕೊಳ್ಳುತ್ತೇವೆ : ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಾರಥ್ಯದ ನಿಯೋಗಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭರವಸೆ*