*ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ*: *ಮತ್ತೆ ಉಪವಾಸ ಸತ್ಯಾಗ್ರಹಕ್ಕೆ ಕರೆ ಕೊಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಮತ್ತೆ ಹೋರಾಟಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಡಿಸೆಂಬರ್ 2ರಿಂದ 11ರ ವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ವೇಳೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಡಿ.10ರಂದು ಬೆಳಗಾವಿಯಲ್ಲಿ 1 ದಿನದ ಉಪವಾಸ ಸತ್ಯಾಗ್ರಹಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ಹೋರಾಟದ ವೇಳೆ 2024ರಲ್ಲಿ ನಡೆದಿದ್ದ ಲಾಠಿಚಾರ್ಜ್ ಘಟನೆ ಖಂಡಿಸಿ, ಡಿ.10ನ್ನು … Continue reading *ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ*: *ಮತ್ತೆ ಉಪವಾಸ ಸತ್ಯಾಗ್ರಹಕ್ಕೆ ಕರೆ ಕೊಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ*