ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಂಚಮಸಾಲಿ 2A ಮೀಸಲಾತಿಗೆ ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತೊಮ್ಮೆ ಹೋರಾಟಕ್ಕೆ ಮುಂದಾಗಿದ್ದು, ಸೆ.10ರಿಂದ ನಿಪ್ಪಾಣಿಯಿಂದ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಲಿಂಗಾಯತ ಪಂಚಮಸಾಲಿ 2A ಹಾಗೂ ಲಿಂಗಾಯತರಿಗೆ obc ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 10 ಭಾನುವಾರ ನಿಪ್ಪಾಣಿಯಲ್ಲಿ ಬೆಳಿಗ್ಗೆ 10 ಕ್ಕೆ ಬೆಳಗಾವಿ ಜಿಲ್ಲಾ ಮಟ್ಟದ ಸಾಮೂಹಿಕ ಇಷ್ಟಲಿಂಗ ಪೂಜೆಯೊಂದಿಗೆ ಹೋರಾಟ ಆರಂಭವಾಗಲಿದೆ.Home add -Advt ಕೂಡಲ ಸಂಗಮದ ಪಂಚಮಸಾಲಿ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಹೋರಾಟಕ್ಕೆ … Continue reading *ನಾಳೆಯಿಂದ ಮತ್ತೆ ಪಂಚಮಸಾಲಿಮೀಸಲಾತಿ ಹೋರಾಟ ಆರಂಭ; ನಿಪ್ಪಾಣಿಯಲ್ಲಿ ಇಷ್ಟಲಿಂಗ ಪೂಜೆಯೊಂದಿಗೆ ಬೃಹತ್ ರ್ಯಾಲಿಗೆ ಸಿದ್ಧತೆ*
Copy and paste this URL into your WordPress site to embed
Copy and paste this code into your site to embed